• Home  
  • ಕಾಪು ಪತ್ರಕರ್ತರ ಸಂಘದಲ್ಲಿ ಸೌಹಾರ್ದ ದೀಪಾವಳಿ ಆಚರಣೆ (Celebration of ‘Harmony Deepavali’ at the Kapu Journalists’ Association)
- fastival - ಸಂಘ, ಸಂಸ್ಥೆಗಳು

ಕಾಪು ಪತ್ರಕರ್ತರ ಸಂಘದಲ್ಲಿ ಸೌಹಾರ್ದ ದೀಪಾವಳಿ ಆಚರಣೆ (Celebration of ‘Harmony Deepavali’ at the Kapu Journalists’ Association)

Share: ಕಾಪು ಪತ್ರಕರ್ತರ ಸಂಘದಲ್ಲಿ ಸೌಹಾರ್ದ ದೀಪಾವಳಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಶ್ರೀಧರ ಶೇಣವ (Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ  ಸಂಘದ ಅಧೀನ ಸಂಸ್ಥೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಬುಧವಾರ ಸಂಜೆ ಸೌಹಾರ್ದ ದೀಪಾವಳಿ ಆಚರಣೆ ನಡೆಯಿತು.  ಕಾರ್ಯಕ್ರಮವನ್ನು ಉದ್ಯಮಿ ಶ್ರೀಧರ ಶೇಣವ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.  ಪತ್ರಕರ್ತ ಆಸ್ಟ್ರೋ ಮೋಹನ್ ರವರು ದೀಪಾವಳಿ ಹಬ್ಬದ ಬಗ್ಗೆ ಮಾಹಿತಿ ನೀಡಿದರು.  ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ […]

(Kaup) ಕಾಪು: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ  ಸಂಘದ ಅಧೀನ ಸಂಸ್ಥೆ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಬುಧವಾರ ಸಂಜೆ ಸೌಹಾರ್ದ ದೀಪಾವಳಿ ಆಚರಣೆ ನಡೆಯಿತು.

 ಕಾರ್ಯಕ್ರಮವನ್ನು ಉದ್ಯಮಿ ಶ್ರೀಧರ ಶೇಣವ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

 ಪತ್ರಕರ್ತ ಆಸ್ಟ್ರೋ ಮೋಹನ್ ರವರು ದೀಪಾವಳಿ ಹಬ್ಬದ ಬಗ್ಗೆ ಮಾಹಿತಿ ನೀಡಿದರು.

 ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್‌ ಹಮೀದ್‌ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು.

  ವೇದಿಕೆಯಲ್ಲಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್‌ ಪೊಲ್ಯ, ಕಾಪು ತಹಶೀಲ್ದಾರ್‌ ಅನಂತ ಶಂಕರ್‌ ಬಿ, ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ‌ ಶೆಟ್ಟಿ, ಪುರಸಭಾ ಅಧಿಕಾರಿ ನೀಲಕಂಠ ಮೇಸ್ತ, ಸಂಘದ ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ, ಕೋಶಾಧಿಕಾರಿ ಸಂತೋಷ್‌ ಕಾಪು ವೇದಿಕೆಯಲ್ಲಿದ್ದರು.

 ಅನಿಶಾ ವಿಜಯ ಆಚಾರ್ಯ ಪ್ರಾರ್ಥಿಸಿದರು. ಅಬ್ದುಲ್‌ ಹಮೀದ್‌ ಸ್ವಾಗತಿಸಿದರು. ಹರೀಶ್‌ ಕಟಪಾಡಿ ನಿರೂಪಿಸಿದರು. ಸಂತೋಷ್‌ ಕಾಪು ವಂದಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.