• Home  
  • ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ (Union Minister Ashwini Vaishnav visits Udupi Sri Krishna Mutt)
- ಧಾರ್ಮಿಕ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ (Union Minister Ashwini Vaishnav visits Udupi Sri Krishna Mutt)

Share: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದ ಅಶ್ವಿನಿ ವೈಷ್ಣವ್‌  (Udupi) ಉಡುಪಿ: ಉಡುಪಿ ಕೃಷ್ಣ ಮಠಕ್ಕೆ ಕೇಂದ್ರ ರೈಲ್ವೇ ಮತ್ತು ಮಾಹಿತಿ ಪ್ರಸಾರ ಸಚಿವ ಅಶ್ವಿನಿ  ವೈಷ್ಣವ್‌ ಭೇಟಿ ನೀಡಿದರು. ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನವನ್ನು  ಅಶ್ವಿನಿ  ವೈಷ್ಣವ್‌ ಪಡೆದುಕೊಂಡರು.   ಪರ್ಯಾಯ ಶ್ರೀಪಾದರಾದ ಶ್ರೀ ವೇದವರ್ಧನ ತೀರ್ಥರವರು ಸಚಿವರಿಗೆ ಫಲ ಮಂತ್ರಾಕ್ಷತೆ ನೀಡಿದರು.   ಈ ಸಂದರ್ಭದಲ್ಲಿ […]

 (Udupi) ಉಡುಪಿ: ಉಡುಪಿ ಕೃಷ್ಣ ಮಠಕ್ಕೆ ಕೇಂದ್ರ ರೈಲ್ವೇ ಮತ್ತು ಮಾಹಿತಿ ಪ್ರಸಾರ ಸಚಿವ ಅಶ್ವಿನಿ  ವೈಷ್ಣವ್‌ ಭೇಟಿ ನೀಡಿದರು.

ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನವನ್ನು  ಅಶ್ವಿನಿ  ವೈಷ್ಣವ್‌ ಪಡೆದುಕೊಂಡರು.

  ಪರ್ಯಾಯ ಶ್ರೀಪಾದರಾದ ಶ್ರೀ ವೇದವರ್ಧನ ತೀರ್ಥರವರು ಸಚಿವರಿಗೆ ಫಲ ಮಂತ್ರಾಕ್ಷತೆ ನೀಡಿದರು.

  ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ , ಶಾಸಕರಾದ ಯಶ್‌ಪಾಲ್ ಸುವರ್ಣ,  ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಮುಖಂಡರಾದ ಶಿಲ್ಪಾ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.