• Home  
  • ರಂಗಭೂಮಿ ಆನಂದೋತ್ಸವ 2023 ಕಾರ್ಯಕ್ರಮಕ್ಕೆ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಚಾಲನೆ
- ಮನೋರಂಜನೆ

ರಂಗಭೂಮಿ ಆನಂದೋತ್ಸವ 2023 ಕಾರ್ಯಕ್ರಮಕ್ಕೆ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಚಾಲನೆ

Share: ರಂಗಭೂಮಿ ರಿ. ಉಡುಪಿ ಇದರ ವತಿಯಿಂದ ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಆಯೋಜಿಸಿದ್ದ  ರಂಗಭೂಮಿ ಆನಂದೋತ್ಸವ 2023 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಎಂಡಿ ಶ್ರೀ ಮಹಾಬಲೇಶ್ವರ ಎಂ. ಎಸ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. Share:

ರಂಗಭೂಮಿ ರಿ. ಉಡುಪಿ ಇದರ ವತಿಯಿಂದ ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಆಯೋಜಿಸಿದ್ದ  ರಂಗಭೂಮಿ ಆನಂದೋತ್ಸವ 2023 ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಬ್ಯಾಂಕಿನ ನಿವೃತ್ತ ಎಂಡಿ ಶ್ರೀ ಮಹಾಬಲೇಶ್ವರ ಎಂ. ಎಸ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.