• Home  
  • ಕಾರ್ಕಳ: ಬಸ್ -ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು
- ಅಪರಾಧ - ಕರಾವಳಿ

ಕಾರ್ಕಳ: ಬಸ್ -ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

Share: ಬೈಲೂರು: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ 23 ವರ್ಷ ಮೃತಪಟ್ಟ ದುರ್ದೈವಿ ಕಾರ್ತಿಕ್ ಬೈಲೂರಿನಿಂದ  ಜಾರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದದ್ದಾರೆ.  ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು […]

ಬೈಲೂರು: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ಬೈಕ್ ಹಾಗೂ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ

ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ 23 ವರ್ಷ ಮೃತಪಟ್ಟ ದುರ್ದೈವಿ

ಕಾರ್ತಿಕ್ ಬೈಲೂರಿನಿಂದ  ಜಾರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಸಾವನ್ನಪ್ಪಿದ್ದದ್ದಾರೆ.

 ಬೈಕು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ

ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ.

 ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು , ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.