• Home  
  • ಉಡುಪಿ:  ಎಸೆಸೆಲ್ಸಿ ಪೂರಕ ಪರೀಕ್ಷೆ- ನಿಷೇಧಾಜ್ಞೆ
- ಅಪರಾಧ - ಕರಾವಳಿ

ಉಡುಪಿ:  ಎಸೆಸೆಲ್ಸಿ ಪೂರಕ ಪರೀಕ್ಷೆ- ನಿಷೇಧಾಜ್ಞೆ

Share: ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 17ರವರೆಗೆ ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. Share:

ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 17ರವರೆಗೆ ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.