• Home  
  • ಮುಂದಿನ 5 ದಿನಸಮುದ್ರತೀರಕ್ಕೆಪ್ರವೇಶಿಸಿದಂತೆಎಚ್ಚರಿಕೆ
- ಕರಾವಳಿ

ಮುಂದಿನ 5 ದಿನಸಮುದ್ರತೀರಕ್ಕೆಪ್ರವೇಶಿಸಿದಂತೆಎಚ್ಚರಿಕೆ

Share: ಮುಂದಿನ 5 ದಿನ ಸಮುದ್ರ ತೀರಕ್ಕೆ ಪ್ರವೇಶಿಸಿದಂತೆ ಎಚ್ಚರಿಕೆ ಮಂಗಳೂರು: ಭಾರತೀಯ ಹವಾಮಾನ ಇಲಾಖೆ  ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್‌ ಅಲರ್ಟ್‌”ನ್ನು ಘೋಷಣೆ ಮಾಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್‌ ಜಾಯ್‌” ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು […]

ಮುಂದಿನ 5 ದಿನ ಸಮುದ್ರ ತೀರಕ್ಕೆ ಪ್ರವೇಶಿಸಿದಂತೆ ಎಚ್ಚರಿಕೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ  ಕರ್ನಾಟಕದ ಕರಾವಳಿ ಭಾಗದಲ್ಲಿಹೈ ವೇವ್ಅಲರ್ಟ್‌”ನ್ನು ಘೋಷಣೆ ಮಾಡಿದೆ.

ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಕರಾವಳಿ ತೀರದಲ್ಲಿ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ ಬಿಪರ್‌ ಜಾಯ್‌ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ.

ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಸಮುದ್ರ ತೀರಕ್ಕೆ ಪ್ರವೇಶಿಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.

 ಜೂ. 19 ರವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ.ಅಲ್ಲದೇ, ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಿದೆ.

೦೦೦೦೦೦೦೦೦೦೦೦೦೦

Leave a comment

Your email address will not be published. Required fields are marked *

eMedia Kannada  @2025. All Rights Reserved.