• Home  
  • ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ
- ಕರಾವಳಿ

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

Share: ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ   ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ  ಯಶ್ ಪಾಲ್ ಸುವರ್ಣ ವಹಿಸಿ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಸಮಾರಂಭದಲ್ಲಿ ಕಾಲೇಜಿನ ಮಹಾಪೋಷಕರಾದ ನಾಡೋಜ ಡಾ. ಜಿ. ಶಂಕರ್, […]

ಉಡುಪಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

  ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇದರ ಕಾಲೇಜು ವಾರ್ಷಿಕೋತ್ಸವ ಸಮಾರಂಭ ದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ  ಯಶ್ ಪಾಲ್ ಸುವರ್ಣ ವಹಿಸಿ  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

 ಸಮಾರಂಭದಲ್ಲಿ ಕಾಲೇಜಿನ ಮಹಾಪೋಷಕರಾದ ನಾಡೋಜ ಡಾ. ಜಿ. ಶಂಕರ್, ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್‌, ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ರಾಜಶೇಖರ್ ಹೆಬ್ಬಾರ್, ಕಾಲೇಜಿನ ಪ್ರಾಂಶುಪಾಲ  ಪ್ರೊ. ಭಾಸ್ಕರ ಶೆಟ್ಟಿ ಎಸ್. ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.