• Home  
  • ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಶ್ರೀ ರವಿಶಂಕರ್ ಗುರೂಜಿ ಭೇಟಿ
- Uncategorised

ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಶ್ರೀ ರವಿಶಂಕರ್ ಗುರೂಜಿ ಭೇಟಿ

Share: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ   ಗುರ್ಮೆ ಸುರೇಶ್ ಶೆಟ್ಟಿ ಅವರು   ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭ ಸರೇಶ್‌ ಶೆಟ್ಟಿಯವರ ಸಹೋದರ ಹರೀಶ್‌ ಶೆಟ್ಟಿ, ಸಂಬಂಧಿಕಾದ ಶ್ರೀಮತಿ ಆಶಾ ಶೆಟ್ಟಿ, ಬೆಂಗಳೂರು ಹೋಟೆ ಉಧ್ಯಮಿ ಉದಯ ಶೆಟ್ಟಿಯವರು ಉಪಸ್ಥಿತರಿದ್ದರು. Share:

ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಶಾಸಕರಾದ   ಗುರ್ಮೆ ಸುರೇಶ್ ಶೆಟ್ಟಿ ಅವರು   ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.

ಈ ಸಂದರ್ಭ ಸರೇಶ್‌ ಶೆಟ್ಟಿಯವರ ಸಹೋದರ ಹರೀಶ್‌ ಶೆಟ್ಟಿ, ಸಂಬಂಧಿಕಾದ ಶ್ರೀಮತಿ ಆಶಾ ಶೆಟ್ಟಿ, ಬೆಂಗಳೂರು ಹೋಟೆ ಉಧ್ಯಮಿ ಉದಯ ಶೆಟ್ಟಿಯವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.