• Home  
  • ಪಡುಬಿದ್ರಿ ಬಂಟರ ಭವನದಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ
- ಪ್ರಚಲಿತ

ಪಡುಬಿದ್ರಿ ಬಂಟರ ಭವನದಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗಾಭ್ಯಾಸ

Share: ವಿಶ್ವಯೋಗ ದಿನಾಚರಣೆಯ ಅಂಗವಾಗಿ ಹಟ ಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಜೆ.ಸಿ.ಐ ಪಡುಬಿದ್ರಿ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಇದರ  ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಬಂಟರ ಭವನದಲ್ಲಿ ಬುಧವಾರ ಬೆಳಿಗ್ಗೆ ವಿಶ್ವಯೋಗ ದಿನಾಚರಣೆಯನ್ನು ಉಡುಪಿ ಆಯುಷ್ ಫೆಡರೇಶನ್ ಅಧ್ಯಕ್ಷ      ಡಾ.ಎನ್.ಟಿ. ಅಂಚನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಬೆಳೆಯಲು ಅನುಕೂಲವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗ ಅಮೂಲ್ಯವಾದ ಕೊಡುಗೆ. ಇದನ್ನು ಇಂದು ವಿಶ್ವದಾದ್ಯಂತ ಆಚರಿಸುತ್ತಾರೆ. […]

ವಿಶ್ವಯೋಗ ದಿನಾಚರಣೆಯ ಅಂಗವಾಗಿ ಹಟ ಯೋಗ ಶಿಕ್ಷಣ ಸಮಿತಿ ಪಡುಬಿದ್ರಿ, ಜೆ.ಸಿ.ಐ ಪಡುಬಿದ್ರಿ, ಆಯುಷ್ ಫೆಡರೇಶನ್ ಆಫ್ ಇಂಡಿಯಾ ಇದರ  ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ ಬಂಟರ ಭವನದಲ್ಲಿ ಬುಧವಾರ ಬೆಳಿಗ್ಗೆ ವಿಶ್ವಯೋಗ ದಿನಾಚರಣೆಯನ್ನು ಉಡುಪಿ ಆಯುಷ್ ಫೆಡರೇಶನ್ ಅಧ್ಯಕ್ಷ      ಡಾ.ಎನ್.ಟಿ. ಅಂಚನ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಅವರು ಈ ಸಂದರ್ಭ ಮಾತನಾಡಿ, ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಬೆಳೆಯಲು ಅನುಕೂಲವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಯೋಗ ಅಮೂಲ್ಯವಾದ ಕೊಡುಗೆ. ಇದನ್ನು ಇಂದು ವಿಶ್ವದಾದ್ಯಂತ ಆಚರಿಸುತ್ತಾರೆ. ಇಂದಿನ ಆಧುನಿಕ ಕಾಲದಲ್ಲಿ ನಮ್ಮ ಆರೋಗ್ಯ ಕಾಪಾಡಲು ಯೋಗ ಸಾಧನ ಎಂದರು

  ಈ ಸಂದರ್ಭದಲ್ಲಿ ಜೇಸಿ ಪಡುಬಿದ್ರಿ ಅಧ್ಯಕ್ಷೆ ಯಶೋದ  ಪೂಜಾರಿ , ಎ.ಎಫ್.ಐ ಉಡುಪಿ ಅಧ್ಯಕ್ಷ ಡಾ.ಎನ್.ಟಿ.ಅಂಚನ್, ಹಟ ಯೋಗ ಶಿಕ್ಷಣ ಸಮಿತಿ ಪಡುಬಿದ್ರಿ ಅಧ್ಯಕ್ಷ ಡಾ. ಮನೋಜ್ ಕುಮಾರ್ ಶೆಟ್ಟಿ, ಸುಧಾಕರ ಆಚಾರ್ಯ̧  ಪಡುಬಿದ್ರಿ ಯೋಗ ತರಬೇತಿದಾರ ಮಕರಂದ ಮುಂತಾದವರು ಇದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.