• Home  
  • ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ:    ಸಿಎಂ
- ರಾಜಕೀಯ

ಅನ್ನಭಾಗ್ಯ: ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಪ್ರಾರಂಭ:    ಸಿಎಂ

Share:  ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು. ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ […]

 ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣ ಜುಲೈ 1ರಂದೇ ಕೊಡ್ತೀವಿ ಅಂತಾ ಹೇಳಿಲ್ಲ. ಈ ತಿಂಗಳು 10ರ ನಂತರ ಕೊಡಲು ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ತಮ್ಮ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಜುಲೈ ತಿಂಗಳ ಅಕ್ಕಿ ಬದಲಿಗೆ ದುಡ್ಡನ್ನು ಜುಲೈ 1ರಂದೇ ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು.

ಜುಲೈ 10ರ ನಂತರ ಹಣ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.