• Home  
  • ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ರಾಜೀನಾಮೆ
- ಕರಾವಳಿ

ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ರಾಜೀನಾಮೆ

Share: ಬೆಂಗಳೂರು;ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರುರಾಜೀನಾಮೆ ನೀಡಿದ್ದಾರೆ. ಶಾಫಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ. ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ. Share:

ಬೆಂಗಳೂರು;ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು
ರಾಜೀನಾಮೆ ನೀಡಿದ್ದಾರೆ.

ಶಾಫಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ.

ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.