• Home  
  • ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್‌ಗೆ ಸನ್ಮಾನ
- ಶಾಲಾ ಕಾಲೇಜು

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್‌ಗೆ ಸನ್ಮಾನ

Share: ಕೋಟ : ಇತ್ತಿಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಇಲ್ಲಿಂದ  ಹಂಗಾರಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಮಖ್ಯ ಶಿಕ್ಷಕಿ ಜ್ಯೋತಿ ಟೀಚರ್ ಇವರನ್ನು ಚಿತ್ರಪಾಡಿ  ಶಾಲಾ ಅಭಿವೃದ್ಧಿ ಮತ್ತು  ಮೇಲುಸ್ತುವಾರಿ ಸಮಿತಿ ವತಿಯಿಂದ ಆತ್ಮೀಯವಾಗಿ ಬಿಳ್ಕೋಡುಗೆ ನೀಡಿ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ್ ದೇವಾಡಿಗ, ಅಕ್ಷರ ರಥ ಸಮಿತಿ ಅಧ್ಯಕ್ಷ ನಾಗರಾಜ್ ಗಾಣಿಗ , ಶಾಲಾ ಶಿಕ್ಷಕ ವೃಂದ, ಪಾಂಚಜನ್ಯ ಸಂಘ ಪಾರಂಪಳ್ಳಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ ಮತ್ತಿತರರು ಉಪಸ್ಥಿತರಿದ್ದರು. Share:

ಕೋಟ : ಇತ್ತಿಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಇಲ್ಲಿಂದ  ಹಂಗಾರಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಮಖ್ಯ ಶಿಕ್ಷಕಿ ಜ್ಯೋತಿ ಟೀಚರ್ ಇವರನ್ನು ಚಿತ್ರಪಾಡಿ  ಶಾಲಾ ಅಭಿವೃದ್ಧಿ ಮತ್ತು  ಮೇಲುಸ್ತುವಾರಿ ಸಮಿತಿ ವತಿಯಿಂದ ಆತ್ಮೀಯವಾಗಿ ಬಿಳ್ಕೋಡುಗೆ ನೀಡಿ ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ್ ದೇವಾಡಿಗ, ಅಕ್ಷರ ರಥ ಸಮಿತಿ ಅಧ್ಯಕ್ಷ ನಾಗರಾಜ್ ಗಾಣಿಗ , ಶಾಲಾ ಶಿಕ್ಷಕ ವೃಂದ, ಪಾಂಚಜನ್ಯ ಸಂಘ ಪಾರಂಪಳ್ಳಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ ಮತ್ತಿತರರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.