• Home  
  • ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
- ರಾಜಕೀಯ

ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

Share: ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. Share:

ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.