• Home  
  • ಸದನದಲ್ಲಿ ಯತ್ನಾಳ್ ಅಸ್ವಸ್ಥ – ಆರೋಗ್ಯ ವಿಚಾರಿಸಿದ ಸಿಎಂ, ಖಾದರ್
- ಜೀವನಶೈಲಿ

ಸದನದಲ್ಲಿ ಯತ್ನಾಳ್ ಅಸ್ವಸ್ಥ – ಆರೋಗ್ಯ ವಿಚಾರಿಸಿದ ಸಿಎಂ, ಖಾದರ್

Share: ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು. ಸಿಎಂ ಸಿದ್ದರಾಮಯ್ಯರವರೊಂದಿಗೆ ಸ್ಪೀಕರ್ ಯುಟಿ ಖಾದರ್ ಉಪಸ್ಥಿತರಿದ್ದರು. Share:

ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.

ಸಿಎಂ ಸಿದ್ದರಾಮಯ್ಯರವರೊಂದಿಗೆ ಸ್ಪೀಕರ್ ಯುಟಿ ಖಾದರ್ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.