• Home  
  • ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ
- Uncategorised

ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ

Share: ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ  ವಾರಣಾಸಿ: ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.      ಹಿಂದೂ ಧರ್ಮೀಯ ಮಹಿಳೆಯರು ಈ ಸಮೀಕ್ಷೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಜ್ಞಾನವಾಪಿ ಮಸೀದಿಯ ವುಝೂಖಾನವನ್ನು ಹೊರತುಪಡಿಸಿ ಬೇರೆಲ್ಲಾ ಕಡೆ ಸಮೀಕ್ಷೆ ಮಾಡುವಂತ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು livelaw ವರದಿ ಮಾಡಿದೆ. 000000000000 Share:

ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅನುಮತಿ ನೀಡಿದ ನ್ಯಾಯಾಲಯ


 
ವಾರಣಾಸಿ: ಜ್ಞಾನವಾಪಿ ಮಸೀದಿಯ ಆವರಣದ ಸಮೀಕ್ಷೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ.     

ಹಿಂದೂ ಧರ್ಮೀಯ ಮಹಿಳೆಯರು ಈ ಸಮೀಕ್ಷೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಜ್ಞಾನವಾಪಿ ಮಸೀದಿಯ ವುಝೂಖಾನವನ್ನು ಹೊರತುಪಡಿಸಿ ಬೇರೆಲ್ಲಾ ಕಡೆ ಸಮೀಕ್ಷೆ ಮಾಡುವಂತ
 
ವಾರಣಾಸಿ ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ ಎಂದು livelaw ವರದಿ ಮಾಡಿದೆ.
 000000000000

Leave a comment

Your email address will not be published. Required fields are marked *

eMedia Kannada  @2025. All Rights Reserved.