• Home  
  •  ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ.
- ಅಪರಾಧ

 ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ.

Share: ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ. ಕಾರ್ಕಳ : ಖಾಸಗಿ ಬಸ್‌ ಮತ್ತು ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಬಸ್ರಿ ಶಾಲೆಯ ಮುಂಭಾಗ ಸಂಭವಿಸಿದೆ.   ಪರಿಣಾಮವಾಗಿ ಬಸ್‌ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್‌ ಬಸ್‌ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾಗಿದೆ. ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದೆ. Share:

ಬಸ್‌ – ಟಿಪ್ಪರ್‌ ಮುಖಾಮುಖಿ ಡಿಕ್ಕಿ : ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ.

ಕಾರ್ಕಳ : ಖಾಸಗಿ ಬಸ್‌ ಮತ್ತು ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾದ ಘಟನೆ ಸೋಮವಾರ ಬೆಳಿಗ್ಗೆ ಬೈಲೂರು ಬಸ್ರಿ ಶಾಲೆಯ ಮುಂಭಾಗ ಸಂಭವಿಸಿದೆ.

  ಪರಿಣಾಮವಾಗಿ ಬಸ್‌ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಬಿಎಂಎಸ್‌ ಬಸ್‌ ಮತ್ತು ಕಾರ್ಕಳದಿಂದ ಬೈಲೂರಿಗೆ ಸಾಗುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾಗಿದೆ.

ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ ಚಾಲಕ ಸೇರಿ ಪ್ರಯಾಣಿಕರಿಗೆ ಗಾಯಗಳಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.