• Home  
  • ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ
- Uncategorised

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

Share: ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ  ಬೆಂಗಳೂರು, :ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.  ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ […]

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

 ಬೆಂಗಳೂರು, :ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರನ್ನು ನಿಯೋಜಿಸಲಾಗಿತ್ತು.

 ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.