• Home  
  • ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ
- ಅಪರಾಧ

ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ

Share: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ. ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದಲ್ಲಿ ಮೂವರು ಮುಸಲ್ಮಾನ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ್ದರು. ಜುಲೈ 18 ರಂದು ಈ ಘಟನೆ ನಡೆದಿದ್ದು, ಜುಲೈ 26ರಂದು ಸುಮೋಟೋ ಕೇಸ್ ದಾಖಲಾಗಿತ್ತು. ಬಳಿಕ ಎಬಿವಿಪಿ ,ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆ […]

ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣ ಸಿಐಡಿಗೆ

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದಿದ್ದ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.

ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದಲ್ಲಿ

ಮೂವರು ಮುಸಲ್ಮಾನ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ್ದರು.

ಜುಲೈ 18 ರಂದು ಈ ಘಟನೆ ನಡೆದಿದ್ದು, ಜುಲೈ 26ರಂದು ಸುಮೋಟೋ ಕೇಸ್ ದಾಖಲಾಗಿತ್ತು.

ಬಳಿಕ ಎಬಿವಿಪಿ ,ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಎಸ್ಐಟಿ  ತನಿಖೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿಯನ್ನೂ ಮಾಡಿತ್ತು.

ಇದೀಗ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ಹಸ್ಥಾಂತರಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.