• Home  
  • ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ
- ಪ್ರಚಲಿತ

ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ

Share: ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಭವಾರ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿದರು.  ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ,  ಸಲಹೆಗಳನ್ನು ನೀಡಿದರು.  ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಂಸದರಾದ ಡಿ.ಕೆ. ಸುರೇಶ್ ಅವರು ಉಪಸ್ಥಿತರಿದ್ದರು. Share:

ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಶಾಸಕರುಗಳ ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಭವಾರ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿದರು.

 ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳು-ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ ಹಾಗೂ ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಮತ್ತು ಚುನಾವಣೆ ಕುರಿತಾಗಿ ಶಾಸಕರುಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ,  ಸಲಹೆಗಳನ್ನು ನೀಡಿದರು.

 ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಂಸದರಾದ ಡಿ.ಕೆ. ಸುರೇಶ್ ಅವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.