• Home  
  • ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
- ಶಾಲಾ ಕಾಲೇಜು

ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Share: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ. ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು  ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರ ಸೂಸಲು ಸರಕಾರವು ಉತ್ತಮ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.

ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗೆ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು

 ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು.

 ಈ ಸಂದರ್ಭ ಅವರು ಮಾತನಾಡಿ, ಮಕ್ಕಳ ಪ್ರತಿಭೆಯನ್ನು ಹೊರ ಸೂಸಲು ಸರಕಾರವು ಉತ್ತಮ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಿ ಪ್ರವೀಣ್ ವಹಿಸಿದ್ದರು.

 ಈ ಸಂದರ್ಭ ಶಿಕ್ಷಣ ಸಂಯೋಜ ಶಂಕರ್ ಸುವರ್ಣ, ಶಿಕ್ಷಣ ಇಲಾಖಾಧಿಕಾರಿ ಶ್ರೀಮತಿ ಸುನೀತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಯ್ಯ, ಉದ್ಯಮಿಗಳಾದ ಸೀತಾರಾಮ್ ಶೆಟ್ಟಿ ಪುಚ್ಚೊಟ್ಟು ಗುತ್ತು, ಸುಧೀರ್ ಪೂಜಾರಿ ಶಾಲಾ ಮುಖ್ಯೋಪಾಧ್ಯಾಯನಿ ವಿನೋದ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.