• Home  
  •   ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ
- ತಂತ್ರಜ್ಞಾನ

  ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ

Share: ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ ಉಡುಪಿ:  ಕಾಪುವಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳ್ಳಾರಿಯ ಹೊಸಪೇಟೆಯಿಂದ ಮಂಗಳೂರಿನ ಎಂಆರ್‌ಪಿಎಲ್ ಸಂಸ್ಥೆಗೆ ಸಾಗಿಸುತ್ತಿದ್ದ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಾದ ಪರಿಣಾಮ ಅದರ ಚಾಲಕರು ನೈಟ್ರೋಜನ್ ಬಿಡುಗಡೆಗೊಳಿಸಿದ ಘಟನೆ ಶನಿವಾರ ಬೆಳಗ್ಗೆ ಘಟಿಸಿದೆ.  ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಿತರಾಗಿದ್ದು ಕಂಡು ಬಂದಿದೆ.   ಪತ್ರಕರ್ತರು ಟ್ಯಾಂಕರ್ ಚಾಲಕರಲ್ಲಿ ಈ ಬಗ್ಗೆ […]

ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ

ಉಡುಪಿ:  ಕಾಪುವಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳ್ಳಾರಿಯ ಹೊಸಪೇಟೆಯಿಂದ ಮಂಗಳೂರಿನ ಎಂಆರ್‌ಪಿಎಲ್ ಸಂಸ್ಥೆಗೆ ಸಾಗಿಸುತ್ತಿದ್ದ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಾದ ಪರಿಣಾಮ ಅದರ ಚಾಲಕರು ನೈಟ್ರೋಜನ್ ಬಿಡುಗಡೆಗೊಳಿಸಿದ ಘಟನೆ ಶನಿವಾರ ಬೆಳಗ್ಗೆ ಘಟಿಸಿದೆ.

 ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಿತರಾಗಿದ್ದು ಕಂಡು ಬಂದಿದೆ.

  ಪತ್ರಕರ್ತರು ಟ್ಯಾಂಕರ್ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ ಜನರು ಆತಂಕ ಪಡುವ ವಿಷಯ ಏನಿಲ್ಲ. ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ನೈಟ್ರೋಜನ್ ನ ಒತ್ತಡ ಹೆಚ್ಚಾದ ಪರಿಣಾಮ ನಾವು ಅದನ್ನು ಸ್ವಲ್ಪ ಮಟ್ಟಿಗೆ ಬಿಡುಗಡೆಗೊಳಿಸುತ್ತಿದ್ದೇವೆ ಎಂದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.