• Home  
  • 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ
- ಪ್ರಚಲಿತ

195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ

Share: 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 14 : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. Share:

195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ

ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 14 : ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

 ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.