• Home  
  • ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ (Suman Talvar) ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಭೇಟಿ
- ಕರಾವಳಿ

ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ (Suman Talvar) ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಭೇಟಿ

Share: ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಭೇಟಿ ಉಚ್ಚಿಲ: ಇತ್ತೀಚೆಗೆ ನವೀಕರಣಗೊಂಡು ಭಕ್ತಾದಿಗಳನ್ನು ಆಕರ್ಷಿಸುತ್ತಿರುವ ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ (Multi Language Actor Suman Talvar) ಮಂಗಳವಾರ ಸಂಜೆ ಭೇಟಿ ನೀಡಿದರು.   ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಸುಮನ್ ರವರಿಗೆ ಪ್ರಸಾದ ವಿತರಿಸಿದರು.   ದೇವಳದ ಪ್ರಧಾನ ಪ್ರಬಂಧಕ ಸತೀಶ್ […]

ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಭೇಟಿ

ಉಚ್ಚಿಲ: ಇತ್ತೀಚೆಗೆ ನವೀಕರಣಗೊಂಡು ಭಕ್ತಾದಿಗಳನ್ನು ಆಕರ್ಷಿಸುತ್ತಿರುವ ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಖ್ಯಾತ ಬಹುಭಾಷಾ ನಟ ಸುಮನ್ ತಲವಾರ್ (Multi Language Actor Suman Talvar) ಮಂಗಳವಾರ ಸಂಜೆ ಭೇಟಿ ನೀಡಿದರು.

  ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಸುಮನ್ ರವರಿಗೆ ಪ್ರಸಾದ ವಿತರಿಸಿದರು.

  ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ (Sathish Amin Padukere) ಅವರು ಮಹಾಲಕ್ಷ್ಮಿದೇವಳದ ವತಿಯಿಂದ ಸುಮನ್ ತಲವಾರ್ ರವರನ್ನು ಅಭಿನಂದಿಸಿದರು.

  ಈ ಸಂದರ್ಭ ದೇವಳದ  ಸಿಬ್ಬಂದಿ ವರ್ಗ, ಅರ್ಚಕ ವರ್ಗ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.