• Home  
  •  ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ: ಒಂಬತ್ತು ಜನರ ಸಜೀವ ದಹನ, 10 ಮಂದಿಯ ರಕ್ಷಣೆ (Fire disaster at hydarabad chemical factory, 9 dead)
- ಅಪರಾಧ

 ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ: ಒಂಬತ್ತು ಜನರ ಸಜೀವ ದಹನ, 10 ಮಂದಿಯ ರಕ್ಷಣೆ (Fire disaster at hydarabad chemical factory, 9 dead)

Share: ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ:  9 ಜನರ ಸಜೀವ ದಹನ, 10 ಮಂದಿಯ ರಕ್ಷಣೆ (Hydarabad) ಹೈದರಾಬಾದ್: ನಾಂಪಲ್ಲಿ ಬಜಾರ್ ಘಾಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನೊಳಗೆ  10 ಕಾರ್ಮಿಕರು ಮತ್ತು ಮಗುವನ್ನು ರಕ್ಷಿಸಲಾಗಿದೆ.  ಈ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ.  ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 4 ಅಗ್ನಿಶಾಮಕ ಯಂತ್ರಗಳ ಮೂಲಕ […]

ಹೈದರಾಬಾದ್‌ನಲ್ಲಿ ಭೀಕರ ಅಗ್ನಿ ದುರಂತ:  9 ಜನರ ಸಜೀವ ದಹನ, 10 ಮಂದಿಯ ರಕ್ಷಣೆ

(Hydarabad) ಹೈದರಾಬಾದ್: ನಾಂಪಲ್ಲಿ ಬಜಾರ್ ಘಾಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ನಾಲ್ಕು ಅಂತಸ್ತಿನ ರಾಸಾಯನಿಕ ಗೋದಾಮಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಗೋದಾಮಿನೊಳಗೆ  10 ಕಾರ್ಮಿಕರು ಮತ್ತು ಮಗುವನ್ನು ರಕ್ಷಿಸಲಾಗಿದೆ. 

ಈ ಅವಘಡದಲ್ಲಿ ಗೋದಾಮಿನಲ್ಲಿದ್ದ ಕಾರು ಹಾಗೂ ಎರಡು ಸೈಕಲ್ ಸುಟ್ಟು ಕರಕಲಾಗಿವೆ.

 ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 4 ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿ ನಂದಿಸಿದ್ದಾರೆ.

ಮೃತರ ಕುಟುಂಬಕ್ಕೆ ಸರಕಾರದಿಂದ ೫ ಲಕ್ಷ ರೂ. ಪರಿಹಾರ ನೀಡಲಾಗುವುದು10 ಎಂದು  ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ (Telangana CM Chandrashekhar Rao) ಘೋಷಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.