ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ (Threat call in schools: Police instructed to provide security everywhere: cm siddaramayya)
ಶಾಲೆಗಳಲ್ಲಿ ಬೆದರಿಕೆ ಕರೆ: ಎಲ್ಲೆಡೆ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ; ಮುಖ್ಯಮಂತ್ರಿ ಸಿದ್ದರಾಮಯ್ಯ
ಪೋಷಕರು ಆತಂಕ ಪಡಬಾರದು
(Bengaluru)ಬೆಂಗಳೂರು, ಡಿಸೆಂಬರ್ 01: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆ ಯಿಂದ ಇರಬೇಕು ಸುದ್ದಿ ಮಾಡಿದವರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು.

