• Home  
  • ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ : ಸಿಎಂ ಸಿದ್ದರಾಮಯ್ಯ (Modi government is following anti-democratic measures: CM Siddaramaiah)
- ರಾಜಕೀಯ

ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ : ಸಿಎಂ ಸಿದ್ದರಾಮಯ್ಯ (Modi government is following anti-democratic measures: CM Siddaramaiah)

Share: ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ಸಂಸತ್ತಿನಲ್ಲಿ ಹೊಗೆ ಬಾಂಬ್‌ ವಿಚಾರಕ್ಕಾಗಿ ಪ್ರಧಾನ ಮಂತ್ರಿ ನರೇಂದ ಮೋದಿ ಮತ್ತು ಗೃಹ ಸಚಿವ ಸ್ಪಷ್ಟನೆ ನೀಡನೆಬೇಕೆಂದು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ 141 ಸಂಸದರನ್ನು ಅಮಾನತ್ತುಗೊಳಿಸಿಲಾಗಿದೆ. ಆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮದ ಜೊತೆ ಮಾತನಾಡಿ,  ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಸತ್ತಿನ ಇತಿಹಾದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ […]

ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಸತ್ತಿನಲ್ಲಿ ಹೊಗೆ ಬಾಂಬ್‌ ವಿಚಾರಕ್ಕಾಗಿ ಪ್ರಧಾನ ಮಂತ್ರಿ ನರೇಂದ ಮೋದಿ ಮತ್ತು ಗೃಹ ಸಚಿವ ಸ್ಪಷ್ಟನೆ ನೀಡನೆಬೇಕೆಂದು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ 141 ಸಂಸದರನ್ನು ಅಮಾನತ್ತುಗೊಳಿಸಿಲಾಗಿದೆ. ಆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಧ್ಯಮದ ಜೊತೆ ಮಾತನಾಡಿ,  ಮೋದಿ ಸರಕಾರ ಪ್ರಜಾಪ್ರಭುತ್ವ ವಿರೋಧಿ ಕ್ರಮ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಸತ್ತಿನ ಇತಿಹಾದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ.

 ಚರ್ಚೆ ಪ್ರಜಾಪ್ರಭುತ್ವದ ಮೂಲ. ಒಳ್ಳೆ ಸರ್ಕಾರ strong ವಿರೋಧ ಪಕ್ಷ ಇದ್ದಾಗ ಮಾತ್ರ ಸಾಧ್ಯ.

 ಸರ್ಕಾರದ ತಪ್ಪುಗಳನ್ನು ಹೇಳುವಂಥಾ ಆರೋಗ್ಯಪೂರ್ಣ ವಾತಾವರಣ ಇರಬೇಕು. ಅವರ ಪಕ್ಷದ  MP ಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ನಡೆಸುವುದು ನಾಚಿಕೆಗೇಡಿನ ಸಂಗತಿ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶಿತರಾಗಿ ಹೇಳಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.