• Home  
  • (Belthangadi MLA Harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು
- ಅಪರಾಧ

(Belthangadi MLA Harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು

Share: (Belthangadi MLA harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು ( Belthangadi) ಬೆಳ್ತಂಗಡಿ; ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangadi Police Station) ಪ್ರಕರಣ ದಾಖಲಿಸಲಾಗಿದೆ. ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌. […]

(Belthangadi MLA harish Poonja) ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲು

( Belthangadi) ಬೆಳ್ತಂಗಡಿ; ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangadi Police Station) ಪ್ರಕರಣ ದಾಖಲಿಸಲಾಗಿದೆ.

ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ.ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‌.

ಶಾಸಕ ಹರೀಶ್ ಪೂಂಜಾ, ಕಲೆಕ್ಷನ್ ಮಾಸ್ಟರ್ (ಸಿ.ಎಂ) ಆಫ್ ಕರ್ನಾಟಕ (Collection Master CM Of Karnataka) ಎಂದು ಬರೆದು ಸಿ.ಎಂ ಸಿದ್ದರಾಮಯ್ಯ (CM Siddaramayya) ಅವರ ಮತ್ತು ಬೆಂಗಳೂರಿನ ಸಿ.ಎಂ ನಿವಾಸದ ಫೊಟೋವನ್ನು ಫೇಸ್ ಬುಕ್‌ ನಲ್ಲಿ ಪೋಸ್ಟ್ ಮಾಡಿದ್ದರು.

ಈ ಬಗ್ಗೆ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ IPC 1896u/s 504, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.