ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Jan 18-19 : Logo realese of 39TH State journalists Conference at Thumakuru)
ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Bengaluru) ಬೆಂಗಳೂರು : ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಗೊಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ […]