# Tags

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ (Blood donation driave at Bantakal Shri Madhwa Vadiraja Institute)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳಿಂದ ಒಟ್ಟು 110 ಯುನಿಟ್ ರಕ್ತ ಸಂಗ್ರಹಣೆ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ  (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ಹೆಚ್.ಡಿ.ಎಫ್. ಸಿ ಬ್ಯಾಂಕ್, ಉಡುಪಿ, ಭಾರತೀಯ ರೆಡ್ ಕ್ರಾಸ್ ಘಟಕದ ರಕ್ತ ನಿಧಿ ಕೇಂದ್ರ, ಕುಂದಾಪುರ, ರೆಡ್ ರಿಬ್ಬನ್ ಕ್ಲಬ್ ಉಡುಪಿ, ಕಾಲೇಜಿನ ಎನ್‌ಸಿಸಿ ಘಟಕ ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನ ಆವರಣದಲ್ಲಿರಕ್ತದಾನ […]

ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ (Ganayana for One year Hebri Chanakya Education and Cultural Foundation)

ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಒಂದು ವರ್ಷಗಳ ಕಾಲ ಗಾನಯಾನ ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಆಚರಣೆ ರಾಜ್ಯದಲ್ಲೇ ಮೊದಲ ಕಾರ್ಯಕ್ರಮ (Hebri) ಹೆಬ್ರಿ : ಒಂದು ವರ್ಷಗಳ ಕಾಲ ಉಚಿತವಾಗಿ ಶಾಲಾ ಕಾಲೇಜುಗಳಿಗೆ ತೆರಳಿ ಕನ್ನಡ ಗೀತೆಗಳನ್ನು ಹಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸಿದ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಸದ್ದಿಲ್ಲದೇ ಕನ್ನಡ ಸೇವೆ ಮಾಡುತ್ತಿದೆ.  ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶದಿಂದ  ನವಂಬರ್ […]

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Sri Kala Hatendra Swamiji visit Kaup Hosa Marigudi Temple)

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Kaup)ಕಾಪು : ಈಳೆಕಲ್‌ ಶಿಲೆಯಿಂದ ನಿರ್ಮಾಣಗೊಂಡಿರುವ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಮಂಗಳವಾರ ಬೆಳಿಗ್ಗೆ ಭೇಟಿ  ನೀಡಿ ದೇವಳದ ಕಾಮಗಾರಿ  ವೀಕ್ಷಿಸಿದರು. ದೇವಳಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಪೂರ್ಣಕುಂಭ, ಪಾದಪೂಜೆಯೊಂದಿಗೆ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. […]

ಸ್ವರ ಸಿಂಚನ ಸಂಗೀತೋತ್ಸವ -2024 : ಕುಮಾರ್  ಪೆರ್ನಾಜೆ, ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಸನ್ಮಾನ (Swara Sinchana -2024 : Felicitation to Kumar Pernaje and Sawmya Pernaje)

 ಸ್ವರ ಸಿಂಚನ ಸಂಗೀತೋತ್ಸವ -2024 : ಕುಮಾರ್  ಪೆರ್ನಾಜೆ, ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಸನ್ಮಾನ (Putturu) ಪುತ್ತೂರು : ಸಂಗೀತ ಶಾಲೆ ವಿಟ್ಲ, ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ, ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ವೈವಿಧ್ಯಮಯವಾಗಿ ನಡೆಯಿತು.  ಈ ಸಂದರ್ಭದಲ್ಲಿ  ರಾಷ್ಟ್ರೀಯ ಪುರಸ್ಕೃತ ಕುಮಾರ್  ಪೆರ್ನಾಜೆ ಮತ್ತು ಸೌಮ್ಯ ಪೆರ್ನಾಜೆ ದಂಪತಿಗಳನ್ನು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೊಡಂದೂರ್ ಶಾಲು ಹೊದಿಸಿ  […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Inauguration of Brahma kalasha Samithi, Navadugra Lekhana Samiti and Media Centre at Kaup Sri hosa marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ನೂತನವಾಗಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನೆಗೊಂಡಿತು.  ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು   ಬ್ರಹ್ಮಕಲಶೋತ್ಸವ ಸಮಿತಿ […]

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Fengal strom effect: Orange elert in Udupi, DK Dist. Holyday announced for Schools and Colleges)

ಫೆಂಗಲ್‌ ಚಂಡಮಾರುತ ಎಫೆಕ್ಟ್‌ : ಉಡುಪಿ – ದಕ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Udupi DK) ಉಡುಪಿ\ದ.ಕ : ಫೆಂಗಲ್‌ ಚಂಡಮಾರುತ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಠಿಸಿದ ಹಿನ್ನೆಲೆಯಲ್ಲಿ   ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್  ಘೋಷಿಸಿದ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈಮುಗಿಲನ್ ಮತ್ತು ಉಡುಪಿ […]

 ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​(Let the culture of reading books continue : Udupi DC Dr. K Vidyakumari)

ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​ ಜಿಲ್ಲಾಧಿಕಾರಿ ಕಚೇರಿ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರ (Udupi) ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.  ಅವರು ಉಡುಪಿ​ […]

ಸವಿರುಚಿ ಗೆಣಸಲೆ : “ಕಾಯಿ ಗೆಣಸಲೆ” ಮಾಡುವ ರೀತಿ (Saviruchi – How to make “Genasele”)

ಸವಿರುಚಿ ಗೆಣಸಲೆ : “ಕಾಯಿ ಗೆಣಸಲೆ” ಮಾಡುವ ರೀತಿ ಬಾಳೆ ಎಲೆಯಲ್ಲಿ ಗೆಣಸಲೆ ಮಾಡುವ ಬಗ್ಗೆ ಪುತ್ತೂರಿನ ಸೌಮ್ಯ ಪೆರ್ನಾಜೆಯವರ ಲೇಖನ (9480240643)   ಪುತ್ತೂರು: ಗೆಣಸಲೆ ರುಚಿ ತಿಂದವನಿಗೆ ಗೊತ್ತು ಅದರ ರುಚಿ. ಬಾಳೆ ಎಲೆಯಲ್ಲಿ ಮಾಡುವ ಈ ತಿಂಡಿಗೆ, ಈಗಿನ ಪಿಜ್ಜಾ – ಬರ್ಗರ್ ಏನು ಅಲ್ಲ. ಬಾಳೆಲೆಯ ಊಟದಲ್ಲಿರುವ ರುಚಿಯೇ ಬೇರೆ. ಬಾಳೆಎಲೆಯಲ್ಲಿ ಮಾಡುವ ಕಡುಬು, ಗಟ್ಟಿ, ಪತ್ರೊಡೆ, ಮೂಡೇ ಇಡ್ಲಿ, ಒಂದಿಲ್ಲೊಂದು ವೈವಿಧ್ಯ ತಿಂಡಿಗಳು ಇದು ಬಲು ಫೇವರೆಟ್. ಹಳ್ಳಿಯ ಸವಿರುಚಿಯಲ್ಲಿ ರೋಗ […]

ಹೆಬ್ರಿ : ಅಪರಿಚಿತ ಶವದ ಗುರುತು ಪತ್ತೆ (Hebri : Identification of an unknown dead body)

ಹೆಬ್ರಿ : ಅಪರಿಚಿತ ಶವದ ಗುರುತು ಪತ್ತೆ ಹೆಬ್ರಿ, ಡಿ. 2 : ಹೆಬ್ರಿ ಕೆಳಪೇಟೆ ಮೂರು ರಸ್ತೆ  ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30 ರಂದು   ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ   ಅಪರಿಚಿತ ಶವದ ಗುರುತು ಪತ್ತೆಯಾಗಿದೆ.  ಮೂಲತ  ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಗುರುತಿಸಲಾಗಿದೆ. ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿರುವ  ವಿಪರೀತ ಮಧ್ಯಪಾನ ಚಟ ಹೊಂದಿದ್ದರು ಎನ್ನಲಾಗುತ್ತಿದೆ.  ಅವರು ಮನೆ ಕಡೆ ಹೋಗದೆ ಬಸ್ ತಂಗುದಾಣದ ಬಳಿ ಇರುತ್ತಿದ್ದರು […]

 ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್‌ಗೆ  ಬೆಂಕಿ, ಆತಂಕ (Mulki : A burning container On a National Highway)

ಮುಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನ್‌ರ್‌ಗೆ ಬೆಂಕಿ, ಆತಂಕ (Mulki)ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ಕಂಟೇನರ್‌ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು, ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.  ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ ಪ್ಲಾಸ್ಟಿಕ್ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಕಂಟೇನರ್,  ಬಪ್ಪನಾಡು ಸೇತುವೆ ತಲುಪುತ್ತಿದ್ದಂತೆ ಬ್ರೇಕ್ ಲೈನರ್ ಜಾಮ್ ಆಗಿ ಟಯರ್ ಮೇಲ್ಗಡೆ ಹೊತ್ತಿ ಉರಿದಿದೆ. […]