# Tags

ಮುಂಬಯಿಯ ವಿ.ಕೆ. ಸುವರ್ಣ ಪಡುಬಿದ್ರಿ ಕಟ್ಕೆರೆ ಸಂಜೀವ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ; ಡಿ.4 ರಂದು ಪ್ರಶಸ್ತಿ ಪ್ರದಾನ (VK Suvarna chosen by Katkere Sanjiva Shetty award : Award presentation on Dec 4)

ಮುಂಬಯಿಯ ವಿ.ಕೆ. ಸುವರ್ಣ ಪಡುಬಿದ್ರಿ ಕಟ್ಕೆರೆ ಸಂಜೀವ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ; ಡಿ.4 ರಂದು ಪ್ರಶಸ್ತಿ ಪ್ರದಾನ (Mumbai) ಮುಂಬಯಿ, ಡಿ 2 : ಗೋರೆಗಾಂವ್ ಕರ್ನಾಟಕ ಸಂಘವು 66 ವರ್ಷಗಳಿಂದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ, ವೈದ್ಯಕೀಯ ಹಾಗೂ ಸಾಮಾಜಿಕವಾಗಿ ಸೇವೆ ಸಲ್ಲಿಸಿದವರಿಗಾಗಿ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದ ದಿವಂಗತ ಕರೆ ಸಂಜೀವ ಶೆಟ್ಟಿಯವರ ಧರ್ಮ ಪತ್ನಿ ಮತ್ತು ಮಕ್ಕಳು ಸ್ಥಾಪಿಸಿದ ದತ್ತಿ ನಿಧಿ ಮತ್ತು ಸಮಾಜ ಸೇವಕ ಪ್ರಶಸ್ತಿಗೆ ಈ ಬಾರಿ ನವಿ ಮುಂಬೈಯ ಶ್ರೇಷ್ಠ […]

ಹೆಬ್ರಿ, ಬೆಳ್ಳೆ ; ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು (Hebri, Belle : Two boys who had gonefor a swim fell in to the water)

ಹೆಬ್ರಿ, ಬೆಳ್ಳೆ ; ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು (Hebri) ಹೆಬ್ರಿ: ಹೆಬ್ರಿ ತಾಲೂಕಿನ ಗೋಳಿಯಂಗಡಿ ಸಮೀಪ ಬೆಳ್ಳೆ ಗ್ರಾಮದ ಗುಮ್ಮಹೊಲ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸ್ನಾನಕ್ಕೆಂದು ನೀರಿಗಿಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಗುಮ್ಮೋಲ ಹರ್ಗಗುಂಡಿ ರಾಮ ನಾಯ್ಕ ಅವರ ಪುತ್ರ ಜಯಂತ್ ನಾಯ್ಕ (19) ಹಾಗೂ ಗೋಳಿಯಂಗಡಿ ಶ್ರೀದುರ್ಗಾ ಜುವೆಲ್ಲ‌ರ್ಸ್ ಮಾಲೀಕ ಶ್ರೀಧರ ಆಚಾರ್ಯ ಅವರ ಪುತ್ರ ಶ್ರೀಶ ಆಚಾರ್ಯ (14) ಮೃತಪಟ್ಟ ದುರ್ದೈವಿಗಳು.  ಮಧ್ಯಾಹ್ನ 1 ಗಂಟೆ ಸುಮಾರಿಗೆ ಗುಮ್ಮೋಲ […]

  ಹಾಸನ : ಜೀಪಿನ ಟಯರ್‌ ಸ್ಫೋಟ, ಐಪಿಎಸ್ ಅಧಿಕಾರಿ ಧಾರುಣ ಸಾವು (Hasana : Jeep tyre explosion, IPS Officer dies bravely)

  ಹಾಸನ : ಜೀಪಿನ ಟಯರ್‌ ಸ್ಫೋಟ, ಐಪಿಎಸ್ ಅಧಿಕಾರಿ ಧಾರುಣ ಸಾವು (Hasana) ಹಾಸನ: ಟಯರ್‌ ಸ್ಫೋಟಗೊಂಡು  ಪೊಲೀಸ್‌ ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಧಾರುಣ ಘಟನೆ ಹಾಸನದ ಕಿತ್ತಾನೆ ಗಡಿ ಭಾಗದಲ್ಲಿ ಘಟಿಸಿದೆ. ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷವರ್ಧನ ಎಂದು ಗುರುತಿಸಲಾಗಿದೆ. ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಹರ್ಷವರ್ಧನ ಅವರು ಹಾಸನ ಜಿಲ್ಲೆಗೆ ನಿಯೋಜನೆ […]

ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಮಹಾಸಭೆ (Annual General Body meeting of Hadinalku patna Mogveera Mahajana sangha)

ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಮಹಾಸಭೆ  ಪ್ರತಿಭಾ ಪುರಸ್ಕಾರ, ಗುರಿಕಾರರಿಗೆ ಗೌರವಧನ ವಿತರಣೆ (Udyawara) ಉದ್ಯಾವರ : ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘ ಪಿತ್ರೋಡಿ ಉದ್ಯಾವರ ಇದರ ಮಹಾಸಭೆ, ದಿ. ಯು. ಸದಿಯ ಸಾಹುಕಾರರ ಸ್ಮರಣಾರ್ಥ 14 ಗ್ರಾಮ ಸಭೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮ ಭಾನುವಾರ ಹದಿನಾಲ್ಕು ಪಟ್ಣ ಮೊಗವೀರ ಮಹಾಜನ ಸಂಘದ ಸಭಾಂಗಣದಲ್ಲಿ ಜರಗಿತು.  ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ […]

 ಬಂಟ್ವಾಳ : ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ(Bantwala: Satya –Dharma Jodu kere Kambala)

ಬಂಟ್ವಾಳ : ಸತ್ಯ–ಧರ್ಮ ಜೋಡುಕರೆ ಬಯಲು ಕಂಬಳ ಸಂಪನ್ನ (Bantwala)ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ  ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆದ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳ ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು.  ಶನಿವಾರ ಸಂಜೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು‌ ಅವರ ಅಧ್ಯಕ್ಷತೆಯಲ್ಲಿ‌ ಸಮಾರೋಪ‌ಸಮಾರಂಭ ನಡೆಯಿತು.  ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು‌ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉಳಿಯಂತಹ ಕುಗ್ರಾಮದಲ್ಲಿ ಶ್ರೀರಾಮನ ನಿಷ್ಠೆ, ಆದರ್ಶವನ್ನು ಮೈಗೋಡಿಸಿಕೊಂಡಿರುವ […]

 ಕುಂಭಾಶಿ – ಆನೆಗುಡ್ಡೆ ಜಾತ್ರೆಯ ಅಂಗವಾಗಿ ಪಂಚವರ್ಣದಿಂದ 232ನೇ ಸ್ವಚ್ಛತಾ ಅಭಿಯಾನ (23nd Cleanliness campaign by Panchavarna as part of Kumbhashi – Anegudde Fastival)

ಕುಂಭಾಶಿ – ಆನೆಗುಡ್ಡೆ ಜಾತ್ರೆಯ ಅಂಗವಾಗಿ ಪಂಚವರ್ಣದಿಂದ 232ನೇ ಸ್ವಚ್ಛತಾ ಅಭಿಯಾನ (Kota) ಕೋಟ : ಡಿ.5 ರಂದು ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇಗುಲದ ವಾರ್ಷಿಕ ಜಾತ್ರೋತ್ಸವ ಜರಗಲಿದ್ದು, ಆಪ್ರಯುಕ್ತ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮತ್ತು ವಿವಿಧ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ 232ನೇ ಸ್ವಚ್ಛತಾ ಅಭಿಯಾನ ಭಾನುವಾರ ದೇಗುಲದ ವಠಾರ ಸ್ವಚ್ಛಗೊಳಿಸುವ ಮೂಲಕ ನೆರವೇರಿತು. ದೇಗುಲದ ಮೊಕ್ತೇಸರರಾದ ಶ್ರೀರಮಣ ಉಪಾಧ್ಯಾಯ ಚಾಲನೆ ನೀಡಿದರು. ದೇಗಲದ ಮೊಕ್ತೇಸರ ವೃಂದ, […]

 ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಅದಾನಿ ಸಂಸ್ಥೆಯಿಂದ ಚಾಲನೆ (Drive by ADANI for reconstruction of road leading by Padubidri Railway Station)

ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಅದಾನಿ ಸಂಸ್ಥೆಯಿಂದ ಚಾಲನೆ (Padubidri): ಪಡುಬಿದ್ರಿ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಳಪು ಗ್ರಾಮದಲ್ಲಿರುವ ಪಡುಬಿದ್ರಿ ರೈಲ್ವೇ ನಿಲ್ದಾಣಕ್ಕೆ ತೆರಳುವ ರಸ್ತೆ ಮರುನಿರ್ಮಾಣಕ್ಕೆ ಬೆಳಪು ಗ್ರಾ.ಪಂ. ಶಿಫಾರಸ್ಸಿನಂತೆ ಅದಾನಿ ಫೌಂಡೇಷನ್ ಸಿಎಸ್‌ಆರ್ ಯೋಜನೆಯಡಿ 17 ಲಕ್ಷ ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ.  ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಮತ್ತು ಬೆಳಪು ಗ್ರಾ.ಪಂ. ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರು ಜಂಟಿಯಾಗಿ ಗುದ್ದಲಿ […]

ಉದ್ಯಾವರ: ಕೇವಲಾ ಒಂದು ದಿನದ ಅಂತರದಲ್ಲಿ ಸಾವಿನಲ್ಲೂ ಒಂದಾದ ಪತಿ-ಪತ್ನಿ (A Husband and Wife united even in death)

ಉದ್ಯಾವರ: ಕೇವಲಾ ಒಂದು ದಿನದ ಅಂತರದಲ್ಲಿ ಸಾವಿನಲ್ಲೂ ಒಂದಾದ ಪತಿ-ಪತ್ನಿ (Uduavara) ಉದ್ಯಾವರ: ಜೀವನ ಪರ್ಯಂತ ಒಟ್ಟೊಟ್ಟಿಗೆ ಇರುತ್ತೇವೆ ಚರ್ಚ್‌ನಲ್ಲಿ ದಂಪತಿಗಳಾದ ಸತಿ, ಪತಿ ಕೇವಲಾ ಒಂದು ದಿನದ ಅಂತರದಲ್ಲಿ ತಮ್ಮ ಮರಣದಲ್ಲೂ ಒಂದಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರದಲ್ಲಿ ಘಟಿಸಿದೆ.   ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ. 27ರಂದು ನಿಧನ ಹೊಂದಿದ್ದರು. ಇವರ ಪತಿ ಉದ್ಯಾವರ ಗ್ರಾ .ಪಂ. ಹಾಲಿ ಸದಸ್ಯ ಲಾರೆನ್ಸ್ […]

ಮಜೂರು ಗ್ರಾಪಂನಲ್ಲಿ ಆರೋಗ್ಯದ ಕುರಿತಾದ ತರಬೇತಿ ಕಾರ್ಯಕ್ರಮ (Health Program at Majuru Grama Panchayath)

ಮಜೂರು ಗ್ರಾಪಂನಲ್ಲಿ ಆರೋಗ್ಯದ ಕುರಿತಾದ ತರಬೇತಿ ಕಾರ್ಯಕ್ರಮ (Majuru) ಮಜೂರು: ಮಜೂರು ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಆರೋಗ್ಯ ಕಾರ್ಯಪಡೆ ಸದಸ್ಯರಿಗೆ ಆಯೋಜಿಸಿದ ತರಬೇತಿ ಕಾರ್ಯಕ್ರಮವನ್ನು ಮಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ  ಪ್ರಸಾದ್‌ ಶೆಟ್ಟಿ ವಳದೂರುರವರು ಉದ್ಘಾಟಿಸಿದರು. ಶ್ರೀಮತಿ ಚಂದ್ರಕಲಾ, BHEO ರವರು ಆರೋಗ್ಯದ ಕುರಿತಾಗಿ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಶ್ರೀಮತಿ ಮಂಜುಳಾ ಆಚಾರ್ಯ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಲಾಸಿನಿ, ಸದಸ್ಯರಾದ ಶ್ರೀಮತಿ ಸಹನಾ ತಂತ್ರಿ, ಶ್ರೀಮತಿ ಜ್ಯೋತಿ, ಕು. ವನಿತಾ, […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ (Deepothsava Celebration at Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ PHOTO CREDIT : SACHIN UCHILA (Uchila) ಉಚ್ಚಿಲ: ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ನೆರವೇರಿತು.   ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ಪೂರೈಸಿದ ಬಳಿಕ ದೀಪೋತ್ಸವ ಸಂಪನ್ನಗೊಂಡಿತು.  ದೇವಳವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಳದ ಸುತ್ತಲೂ ಹಚ್ಚಿದ ಹಣತೆಯ ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುವಂತಿತ್ತು.   ದೀಪೋತ್ಸವದ ಪ್ರಯುಕ್ತ ಕೋದಂಡರಾಮ […]