# Tags

  ಶಿಕ್ಷಕರು ನೈತಿಕ ಪಾಠ ಕಲಿಯಬೇಕಿದೆ ; ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ (Teachers need to learn moral lessons : Koodligi MLA Dr. NT Shrinivas)

  ಶಿಕ್ಷಕರು ನೈತಿಕ ಪಾಠ ಕಲಿಯಬೇಕಿದೆ ; ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ (Vijayanagara Koodligi) ವಿಜಯನಗ̧ರ ಕೂಡ್ಲಿಗಿ:  ಗುಣಮಟ್ಟದ ಶಿಕ್ಷಣ ನೀಡಬೇಕಾಗಿರುವ ಶಿಕ್ಷಕರು ಮೊದಲು ನೈತಿಕ ಪಾಠ ಕಲಿಯಬೇಕಿದೆ ಎಂದುಕೂಡ್ಲಿಗಿ ಕ್ಷೇತ್ರದ ಶಾಕರಾದ ಡಾ. ಎನ್.ಟಿ. ಶ್ರೀನಿವಾಸ್ ಶಿಕ್ಷಕರಿಗೆ ಕಿವಿಮಾತು ಹೇಳಿದ್ದಾರೆ.  ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ, ಶಾಲಾಭಿವೃದ್ಧಿ ಮತ್ತು  ಮೇಲುಸ್ತುವಾರಿ ಸಮನ್ವ ಸಮಿತಿ ಆಯೋಜಿಸಿದ್ದ. ಸಮನ್ವಯ ಸಮಿತಿ ಕಾರ್ಯಗಾರದಲ್ಲಿ ಹಾಜರಿದ್ದ, ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರನ್ನುದ್ಧೇಶಿಸಿ ತಿಳುವಳಿಕೆಯ ಮಾತನಾಡಿದರು.    ಸಾರ್ವಜನಿಕ ವಲಯದಲ್ಲಿ […]

ಲಿಯೋ ಸಿಂಕ್ 2024 ನೃತ್ಯ ಸ್ಪರ್ಧೆ, ವಿದ್ಯಾರ್ಥಿ ವೇತನ ವಿತರಣೆ (Leo sink 2024 Dance Competition, Scolorship Distribution) 

ಲಿಯೋ ಸಿಂಕ್ 2024 ನೃತ್ಯ ಸ್ಪರ್ಧೆ, ವಿದ್ಯಾರ್ಥಿ ವೇತನ ವಿತರಣೆ   (Mangaluru) ಮಂಗಳೂರು : ಯುವ ಶಕ್ತಿ ಸದುದ್ದೇಶದಿಂದ ಒಂದಾಗಿ ಕೆಲಸ ಮಾಡಿದಾಗ ಯಾವುದೇ ಕಾರ್ಯವು ಅಸಾಧ್ಯವಲ್ಲ ಎಂದು ಲಯನ್ಸ್ ಸಂಸ್ಥೆಯ ಪೂರ್ವ ಅಂತಾರಾಷ್ಟ್ರೀಯ ನಿರ್ದೇಶಕ ವಿ ವಿ ಕೃಷ್ಣ ರೆಡ್ಡಿ ಹೇಳಿದರು. ಅವರು ಪುರಭವನದಲ್ಲಿ ನಡೆದ ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯ ಲಯನ್ಸ್ ಜಿಲ್ಲೆ 317 ಡಿ ಯ ಲಿಯೋ ಜಿಲ್ಲೆಯ ವತಿಯಿಂದ ಆಯೋಜಿಸಲ್ಪಟ್ಟ ನೃತ್ಯ ಸ್ಪರ್ಧೆ ಲಿಯೋ ಸಿಂಕ್ 2024 ರ ಸಮಾರೋಪ ಸಮಾರಂಭದಲ್ಲಿ […]

  ನಗ್ರಿ ಮಹಾಬಲ ರೈಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ (Kadri Visnu award to Nagri Mahabala Rai)

  ನಗ್ರಿ ಮಹಾಬಲ ರೈಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ   (Kateelu) ಕಟೀಲು: ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ “ಕದ್ರಿ ವಿಷ್ಣು ಪ್ರಶಸ್ತಿ -2024”.ನೀಡಿ ಗೌರವಿಸಿತು.  ಕದ್ರಿ ಯಕ್ಷ ಬಳಗವು ಶ್ರೀ ಕಟೀಲು ಮೇಳದ ಸೇವೆ ಆಟದ ಸಂದರ್ಭದಲ್ಲಿ ಕಳೆದ ಒoಭತ್ತು ವರ್ಷ ಗಳಿಂದ ನಿರಂತರ ವಾಗಿ ಕದ್ರಿ ವಿಷ್ಣು ಪ್ರಶಸ್ತಿ ನೀಡುತ್ತಿದೆ. […]

ಪಾರ್ಶ್ವವಾಯು ಪೀಡಿತ ವ್ಯಕ್ತಿ ನಾಪತ್ತೆ : ದೂರು (Paralytic person missing : Complaint)

ಪಾರ್ಶ್ವವಾಯು ಪೀಡಿತ ವ್ಯಕ್ತಿ ನಾಪತ್ತೆ : ದೂರು (Padubidri) ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ಇನ್ನ ಗ್ರಾಮದ ಪಾರ್ಶ್ವವಾಯು ಪೀಡಿತ ವ್ಯಕ್ತಿಯೋರ್ವರು ಮನೆಯಿಂದ ಮೂಲ್ಕಿಗೆ ಹೋಗಿ ಬರುವುದಾಗಿ ಹೇಳಿ ನ. 25ರಂದು ಬೆಳಿಗ್ಗೆ ಮನೆಬಿಟ್ಟು ತೆರಳಿದ್ದ ಶಂಕರ ಜೆ. ಪೂಜಾರಿ (53) ಮರಳಿ ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಂಕರ ಜೆ. ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿದ್ದು, ಇವರಿಗೆ ಬಲಗೈ ಸ್ವಾಧೀನ ಇಲ್ಲ.  ಇವರು ಮೂಲ್ಕಿಯತ್ತ ಹೋಗದೇ ಉಡುಪಿ ಬಸ್ ನಿಲ್ದಾಣದವರೆಗೆ […]

ಉಚ್ಚಿಲ ಬಡಾ ಗ್ರಾಮದ ಗೃಹಿಣಿ ನಾಪತ್ತೆ  – ದೂರು (Housewife of Uchila Bada Village missing – Complint)

ಉಚ್ಚಿಲ ಬಡಾ ಗ್ರಾಮದ ಗೃಹಿಣಿ ನಾಪತ್ತೆ  -ದೂರು (Padubidri) ಪಡುಬಿದ್ರಿ : ಉಚ್ಚಿಲ ಬಡಾ ಗ್ರಾಮದ ಅಬ್ದುಲ್‌ ಅಜೀಜ್ ಅವರ ಪತ್ನಿ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತನ್ನ ಮಗ ಹಾಗೂ ಗಂಡನೊಂದಿಗೆ ಗಲ್ಫ್ ರಾಷ್ಟ್ರದಲ್ಲಿದ್ದು, ಕಳೆದ 6 ತಿಂಗಳಿನಿಂದ ಅವರು ಬಡಾ ಗ್ರಾಮದಲ್ಲಿದ್ದರು. ತಾಯಿಯನ್ನು ಕರೆದುಕೊಂಡು ಅಬ್ದುಲ್ ಅಜೀಜ್ ಅವರು ನ. 26ರಂದು ಮಣಿಪಾಲದ ಆಸ್ಪತ್ರೆಗೆ ಹೋಗಿ […]

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ(DDM Nabard, visit to Padubidri CA Society)

ಪಡುಬಿದ್ರಿ ಸಿಎ ಸೊಸೈಟಿಗೆ ನಬಾಡ್೯ ದ.ಕದ ಡಿ.ಡಿ.ಎಮ್ ಭೇಟಿ (Padubidri) ಪಡುಬಿದ್ರಿ : ಪಡುಬಿದ್ರಿಯ ಸಹಕಾರಿ ವ್ಯವಸಾಯಿಕ ಸೊಸೈಟಿಗೆ ನಬಾರ್ಡ್‌ನ ದಕ್ಷಿಣ ಕನ್ನಡ ಜಿಲ್ಲೆಯ ಡಿ.ಡಿ.ಎಮ್ ಸಂಗೀತ ಕರ್ತ ಭೇಟಿ ನೀಡಿ ಏಕರೂಪ ತಂತ್ರಾಂಶದ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು.   ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್‌ ರವರು ಸೊಸೈಟಿಯಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಗುರುರಾಜ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಶ್ಮಿತಾ ಪಿಎಚ್‌, ನಿರ್ದೇಶಕರು […]

ಉಚ್ಚಿಲ: ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಡಿಕ್ಕಿ, ಗಂಭೀರ (Uchila : A young manwho was crossing the road was hit by a bus, seriously)

ಉಚ್ಚಿಲ: ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಡಿಕ್ಕಿ, ಗಂಭೀರ  (Uchila) ಉಚ್ಚಿಲ : ರಸ್ತೆ ದಾಟುತ್ತಿದ್ದ ಯುವಕನೋರ್ವನಿಗೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಆತ ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಉಚ್ಚಿಲ ಪೇಟೆಯಲ್ಲಿ ಘಟಿಸಿದೆ.  ಗಾಯಗೊಂಡ ಯುವಕನನ್ನು ಎರ್ಮಾಳು ಬಗ್ಗ ತೋಟದ ಬಳಿಯ ನಿವಾಸಿ ಪ್ರಶೀಲ್ ಎಲ್. ಸುವರ್ಣ ಎಂದು ಗುರುತಿಸಲಾಗಿದೆ. ಈ ವೇಳೆ ತಕ್ಷಣ ಸ್ಪಂದಿಸಿದ ಉಚ್ಚಿಲದ ಯುವಕರ ತಂಡ ಯುವಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಮಾನವೀಯತೆ ಮರೆದಿದ್ದಾರೆ.  ಪ್ರಶೀಲ್ ಎಲ್. ಸುವರ್ಣ ಮಂಗಳೂರು ಕಡೆ ಹೋಗಲು […]

ಸಾಲಿಗ್ರಾಮ: ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ ವಿವಿಧ ಬೇಡಿಕೆಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ (Saligrama :  Massive protest against negilegence of high way maintaince)

ಸಾಲಿಗ್ರಾಮ: ಹೆದ್ದಾರಿ ನಿರ್ವಹಣೆ ನಿರ್ಲಕ್ಷ್ಯ ವಿವಿಧ ಬೇಡಿಕೆಗೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ   (Saligrama) ಸಾಲಿಗ್ರಾಮ : ಕುಂದಾಪುರದಿಂದ ಹೆಜಮಾಡಿವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ಅಸರ್ಮಕ ನಿರ್ವಹಣೆ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಗುರುವಾರ ಸಾಲಿಗ್ರಾಮ ಚಿತ್ರಪಾಡಿ ಮಾರಿಗುಡಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಸಿ ಪ್ರತಿಭಟಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷ ಶ್ಯಾಮಸುಂದರ್ ನಾಯರಿ, ಕಳೆದ ಸಾಕಷ್ಟು ವರ್ಷಗಳಿಂದ ಸ್ಥಳೀಯರಿಗೆ ಟೋಲ್ ವಿನಾಯಿತಿ ಸೇರಿದಂತೆ ಹೆದ್ದಾರಿ […]

  ಹೆದ್ದಾರಿ ನಿರ್ಲಕ್ಷತೆಯಿಂದ ಅಪಘಾತ ವಲಯವಾಗಿ ಮಾರ್ಪಟ್ಟ ಉಚ್ಚಿಲ ಪೇಟೆ (Uchila City become an accident zone due to Highway neglect)

  ಹೆದ್ದಾರಿ ನಿರ್ಲಕ್ಷತೆಯಿಂದ ಅಪಘಾತ ವಲಯವಾಗಿ ಮಾರ್ಪಟ್ಟ ಉಚ್ಚಿಲ ಪೇಟೆ    ಪಡುಬಿದ್ರಿ ಪೊಲೀಸರು ಇತ್ತ ಗಮನಹರಿಸಬೇಕಿದೆ (Uchila) ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆದ್ದಾರಿ  ಡಾಮರೀಕರಣ ಪ್ರಕ್ರಿಯೆ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದಾಗಿ ನಿತ್ಯ ನಿರಂತರ ಅಪಘಾತ ಸಂಭವಿಸುತ್ತಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ.  ಪಶ್ಚಿಮ ಬದಿಯ ಡಿವೈಡರ್‌ನಲ್ಲಿ ಕಳೆದ ಒಂದು ವಾರದ ಹಿಂದೆ ರಸ್ತೆಯ ಮೇಲ್ಪದರವನ್ನು ತೆಗೆಯಲಾಗಿತ್ತು. ಆದರೆ ಯಾವುದೇ ಕಾಮಗಾರಿ ನಡೆಯುತ್ತಿಲ್ಲ. ತುರ್ತಾಗಿ ಡಾಮರೀಕರಣ ಮಾಡಬೇಕಾದ ಗುತ್ತಿಗೆದಾರ ಕಾಮಗಾರಿಯನ್ನು ಸ್ಥಗಿತಗೊಳಿದ್ದಾನೆ.  ಒಂದು ವಾರದಿಂದ ಹೆದ್ದಾರಿಯ ಪೂರ್ವ ಬದಿಯಲ್ಲಿ […]

ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ (Bahrain Bunts Sanghaʼs Annual Meeting : An Honor to dr. K Prakash Shetty)

ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟ : ಡಾ. ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ  (Bahrain) ಬಹರೈನ್ : ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟವು  ಬಹರೈನ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಡಾ. ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.   ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಕೆ ಪ್ರಕಾಶ್ ಶೆಟ್ಟಿಯವರು, ಬಂಟ ಸಮಾಜ ನನ್ನನ್ನು ಬೆಳೆಸಿದೆ. ಸಮಾಜದ ಮೇಲೆ ನನಗೆ ಋಣ ಇದ್ದು, ಅದನ್ನು ತೀರಿಸುವ ಕೆಲಸವನ್ನು ಜನಸೇವೆಯ ಮುಖಾಂತರ ಮಾಡುತ್ತಿದ್ದೇನೆ ಎಂದರು. […]