ನಾನೂ ಸರಕಾರಿ ಶಾಲೆಯಲ್ಲಿ ಕಲಿತವ : ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ (I learned in government school : Koodligi MLA NT Shrinivas)
ನಾನೂ ಸರಕಾರಿ ಶಾಲೆಯಲ್ಲಿ ಕಲಿತವ : ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ವಿದ್ಯಾರ್ಥಿ, ಶಿಕ್ಷಕರು ಮಕ್ಕಳ ಉತ್ತಮ ಭವಿಷ್ಯಕ್ಕೆ ಬುನಾದಿ ಹಾಕಬೇಕು (Vijayanagaŗa Koodligi) ವಿಜಯನಗರ, ಕೂಡ್ಲಿಗಿ: ನಾನೂ ನಮ್ಮೂರಾದ ನರಸಿಂಹಗಿರಿ ಸರಕಾರಿ ಶಾಲೆಯ ವಿದ್ಯಾರ್ಥಿಯಾಗಿದ್ದೆ. ಸರಕಾರಿ ಶಾಲೆಯನ್ನು ಯಾರೂ ಯಾವುದೇ ಕಾರಣಕ್ಕೆ ಜರಿಯಬಾರದು ಎಂದು ಕೂಡ್ಲಿಗಿ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ರವರು ತಮ್ಮ ಬಾಲ್ಯದ ನೆನಪುಗಳನ್ನು ಬಿಚ್ಚಿಟ್ಟರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ […]