# Tags

ಭಾಷೆ ಎಂದರೆ ಸರ್ವಸ್ವ- ಲಕ್ಷ್ಮೀಶ ತೋಳ್ಪಾಡಿ(Language is everything : Laxmisha Tholpady)

ಭಾಷೆ ಎಂದರೆ ಸರ್ವಸ್ವ– ಲಕ್ಷ್ಮೀಶ ತೋಳ್ಪಾಡಿ ಕಟೀಲು ನುಡಿಹಬ್ಬ ಸಮಾರೋಪ (Kateelu) ಕಟೀಲು : ಭಾಷೆ ಕೇವಲ ವ್ಯಾವಹಾರಿಕ ಅಲ್ಲ, ಎಲ್ಲವೂ ಹೌದು. ಭಾಷೆ ಎಂದರೆ ಮನುಷ್ಯನ ಸರ್ವಸ್ವ ಎಂದು ಕಟೀಲು ಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬ ಸಮ್ಮೇಳನದ ಸಮಾರೋಪದಲ್ಲಿ ಸಮ್ಮೇಳನಾಧ್ಯಕ್ಷ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಭಾಷೆ ಇಲ್ಲ ಎಂದರೆ  ಚರಿತ್ರೆಯೇ ಇಲ್ಲ ಎನ್ನುವ ಅರ್ಥವೂ ಆಗುತ್ತದೆ. ನಡೆದಂತೆ ನುಡಿ, ನುಡಿದಂತೆ ನಡೆ ಎನ್ನುವುದು ಭಾಷೆ ಎಂದು ಮಾತಿನ ಬಗ್ಗೆ ಮಾತಿದೆ. ನೃತ್ಯ, ಯಕ್ಷಗಾನ ಹೀಗೆ ಎಲ್ಲ ಕಡೆಯೂ […]

ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ (Kaup MLA Gurme Suresh Shetty meeting with Kaup Muncipal Officers)

ಕಾಪು ಪುರಸಭಾ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ (Kaup) ಕಾಪು: ಕಾಪು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಬುಧವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ಸಭೆ ನಡೆಯಿತು.   ಕಾಪು ಪೇಟೆಯಲ್ಲಿ ತ್ಯಾಜ್ಯ ನೀರು ಸಂಸ್ಕಾರಣಾ ಘಟಕ ನಿರ್ಮಿಸಲು (STP) ಸ್ಥಳದ ಗುರುತಿಸುವ ಬಗ್ಗೆ, ಎಸ್.ಬಿ.ಎಂ 2.0 ಅನುದಾನದಲ್ಲಿ ಮಂಜೂರಾಗಿರುವ ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲು ಜಾಗ ಗುರುತಿಸುವ […]

ಕಾಪು: ಮೂರು ಮಾರಿಗುಡಿಗಳಲ್ಲಿ ಜಾರ್ದೆ  ಮಾರಿಪೂಜೆ ಸಂಪನ್ನ(Kapu Jarde Mari Pooje)

ಕಾಪು: ಮೂರು ಮಾರಿಗುಡಿಗಳಲ್ಲಿ ಜಾರ್ದೆ  ಮಾರಿಪೂಜೆ ಸಂಪನ್ನ  (Kaup) ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿಯಮ್ಮ ಗುಡಿ,  ಹೊಸ ಮಾರಿಯಮ್ಮ ಗುಡಿ, ಹಾಗೂ ಕಲ್ಯ ಮಾರಿಯಮ್ಮ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.  ಸಿಡುಬು, ಸಂತಾನಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್‌ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಷಾಡ ಮಾರಿಪೂಜೆ […]

ಉಡುಪಿ ಫ್ರೆಂಡ್ಸ್ ಟ್ರೋಪಿ-2024 ಹಗ್ಗ ಜಗ್ಗಾಟ ಸ್ಪರ್ಧೆ (Udupi Friends Trophy -2024 Tug of War Compitition)

ಉಡುಪಿ ಫ್ರೆಂಡ್ಸ್ ಟ್ರೋಪಿ-2024 ಹಗ್ಗ ಜಗ್ಗಾಟ ಸ್ಪರ್ಧೆ ಹಗ್ಗಜಗ್ಗಾಟ ಕ್ರೀಡಾಂಗಣಕ್ಕೆ ಮಾತ್ರಾ ಸೀಮಿತವಾಗಲಿ– ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ  (Udupi) ಉಡುಪಿ: ಇಂದು ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಉಳಿದಿರುವುದು ಕ್ರೀಡಾ ಕ್ಷೇತ್ರ ಮಾತ್ರಾ. ಹಗ್ಗ ಜಗ್ಗಾಟ ಸಂಸಾರ ಮತ್ತು ಸಮಾಜದಲ್ಲಿ ಉಂಟಾಗದೆ ಕೇವಲ ಕ್ರೀಡಾಂಗಣಕ್ಕೆ ಮಾತ್ರಾ ಸೀಮಿತವಾಗಲಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಪ್ರೆಂಡ್ಸ್ ಮಹಿಳಾ ಹಗ್ಗ ಜಗ್ಗಾಟ ತಂಡ ಉಡುಪಿ ಇದರ ಪ್ರಥಮ ವರ್ಷದ ಅಂಗವಾಗಿ ಕೆಮ್ತೂರು ಸಾಧನಾ ಯುವಕ ಮಂಡಲ […]

ಡಾ. ಟಿಎಂಎ ಪೈ ಶಿಕ್ಷಣ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಪುನರ್‌ಮಿಲನ (Students reunion of Dr. TMA Pai School, Udupi)

ಡಾ. ಟಿಎಂಎ ಪೈ ಶಿಕ್ಷಣ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಪುನರ್‌ಮಿಲನ  (Udupi) ಉಡುಪಿ: ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಮಹಾ ವಿದ್ಯಾಲಯದ 1980-81 ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಪುನರ್‌ಮಿಲನ ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನ ಮಾಧವ ಮಂದಿರ ಸಭಾಂಗಣದಲ್ಲಿ ಜರಗಿತು. ಸಭಾಧ್ಯಕ್ಷತೆ ವಹಿಸಿದ್ದ ಕಾಲೇಜಿನ ಕೋ-ಆರ್ಡಿನೇಟರ್ ಡಾ. ಮಹಾಬಲೇಶ್ವರ ರಾವ್ ಅವರು ಮಾತನಾಡಿ, ಹಳೆ ವಿದ್ಯಾರ್ಥಿಗಳು ತಾವು ಕಲಿತ ಶಿಕ್ಷಣ ಸಂಸ್ಥೆ ಮತ್ತು ಸಹಪಾಠಿಗಳಲ್ಲಿ ಇಟ್ಟಿರುವ ಪ್ರೀತ್ಯಾಧಾರಗಳೇ ಪುನರ್ ಮಿಲನ ಕಾರ್ಯಕ್ರಮಕ್ಕೆ ಪ್ರೇರಣೆ. ತಾವು ಕಲಿತ ಸಂಸ್ಥೆಗೆ […]

ಬೆಳಪುವಿನಲ್ಲಿ ಅನಾರೋಗ್ಯ  ಸಮಸ್ಯೆಯಿಂದ   ಬಳಲುತ್ತಿದ್ದ ಮಹಿಳೆಗೆ ಧರ್ಮಸ್ಥಳ ಕ್ಷೇತ್ರದಿಂದ ಸಹಾಯ ಹಸ್ತ(A helping hand from Sri Kshethra Dharmastala to a woman who was suffering from illness in Belapu)

ಬೆಳಪುವಿನಲ್ಲಿ ಅನಾರೋಗ್ಯ  ಸಮಸ್ಯೆಯಿಂದ   ಬಳಲುತ್ತಿದ್ದ ಮಹಿಳೆಗೆ ಧರ್ಮಸ್ಥಳ ಕ್ಷೇತ್ರದಿಂದ ಸಹಾಯ ಹಸ್ತ  (Kaup) ಕಾಪು : ಕಾಪು ತಾಲೂಕು ಉಚ್ಚಿಲ ವಲಯದ ಬೆಳಪು ಪಕೀರಣಕಟ್ಟೆ ಎಂಬಲ್ಲಿ ಶ್ರೀಮತಿ ರಝಿಯಾ ಎಂಬವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ತುರ್ತು ಸಹಾಯ ನಿಧಿಯಿಂದ ಮಂಜೂರಾದ 20 ಸಾವಿರ ರೂ. ಮೊತ್ತ ವನ್ನು ಹಸ್ತಾಂತರಿಸಲಾಯಿತು.    ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಯಾಸಿನ್, ಜನಜಾಗೃತಿ ವೇದಿಕೆಯ ಸದಸ್ಯರಾದ ಮೊಹಮ್ಮದ್ ಫಾರೂಕ್, […]

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ (A huge procession and public meeting to save the constitution led by Ex – Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ (Kaup)ಕಾಪು : ನಮ್ಮ ಧಾರ್ಮಿಕ ಕ್ಷೇತ್ರಗಳು ಅಪಾಯದಲ್ಲಿದೆ ಎಂದರೆ ಅಸಮಾಧಾನಗೊಳ್ಳುವ ನಾವು, ಸಂವಿಧಾನದ ಬಗೆಗೂ ಚಿಂತಿಸಬೇಕಾಗಿದೆ ಎಂದು ವಾಗ್ಮಿ ನಿಕೇತ್ ರಾಜ್ ಮೌರ್ಯ ಹೇಳಿದರು. ಅವರು ಮಂಗಳವಾರ ಸಂಜೆ ಕಾಪು ಪೇಟೆಯಲ್ಲಿ ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.   ಸಂವಿಧಾನ ಅಪಾಯದಲ್ಲಿದೆ. […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ಜಲಾನಯನ ತರಬೇತಿ (Watershed training in Sri Kshethra Dharmastala Village development project planing)

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆಯಲ್ಲಿ ಜಲಾನಯನ ತರಬೇತಿ   (Adamaru) ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಅದಮಾರು ಕಾರ್ಯಕ್ಷೇತ್ರದ ಅದಮಾರು ಯುವಕ ಮಂಡಲದ ಸಭಾಭವನದಲ್ಲಿ ಜಲಾನಯನ ತರಬೇತಿ ಕಾರ್ಯಕ್ರಮ ನೆರವೇರಿತು.   ಈ ತರಬೇತಿಯನ್ನು ಪ್ರಗತಿಪರ ಕೃಷಿಕರಾದ ದೀಪಕ್ ಬೈಲೂರು ಉದ್ಘಾಟಿಸಿ ಮಾಹಿತಿ ನೀಡಿದರು. ಮಳೆನೀರು ಕೊಯ್ಲು ವ್ಯವಸ್ಥೆಯು ಅಂತರ್ಜಲ ವೃದ್ಧಿ ಮಾಡುತ್ತದೆ ಮತ್ತು ಭೂಮಿಯ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಜೊತೆಗೆ ಅಂತರ್ಜಲವನ್ನು ಮರುಪೂರಣ​ ಮಾಡುತ್ತದೆ. ಕಡಿಮೆ ಮಳೆ ಬಿದ್ದರೂ ಸಹ […]

  ಕೆವಿಜಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠ ಭೇಟಿ (KVG Bank President Srikanth M. Bandivala vist Udupi Sri Krishna matt)

  ಕೆವಿಜಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠ ಭೇಟಿ (Udupi) ರಾಷ್ಟ್ರದ ಪ್ರಮುಖ  ಗ್ರಾಮೀಣ  ಬ್ಯಾಂಕುಗಳಲ್ಲಿ ಒಂದಾದ​ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು  ಭೇಟಿ ನೀಡಿ  ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದ ರಿಂದ ಸರ್ವಜ್ಞ ಪೀಠದಲ್ಲಿ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾರ್ಕೆಟಿಂಗ್ ಮುಖ್ಯ ವ್ಯವಸ್ಥಾಪಕ ಉಲ್ಲಾಸ ಗುನಗಾ, ರೀಜನಲ್ ವ್ಯವಸ್ಥಾಪಕ  ವಿಜಯ್ ದೋತಿಹಾಲ್, ಉಡುಪಿ ಶಾಖೆಯ ಹಿರಿಯ ವ್ಯವಸ್ಥಾಪಕ ರಾಘವೇಂದ್ರ […]

ಉಡುಪಿ ತುಳುಕೂಟದ ವತಿಯಿಂದ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ”

 (Udupi Tulu Koota : 29th Tulu Bhavageetha Cometition) ಉಡುಪಿ ತುಳುಕೂಟದ ವತಿಯಿಂದ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ” (Udupi) ತುಳುಕೂಟ ಉಡುಪಿ (ರಿ,) ವತಿಯಿಂದ ದಿ||ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 29ನೇ ವರ್ಷದ “ತುಳು ಭಾವಗೀತೆ ಸ್ಪರ್ಧೆ” ಯ ಉದ್ಘಾಟನೆಯನ್ನು ಉಡುಪಿಯ ಹಿರಿಯ ವಕೀಲರಾದ ಎಂ. ಶಾಂತಾರಾಮ್ ಶೆಟ್ಟಿ ಯವರು ನೆರವೇರಿಸಿದರು.    ವೇದಿಕೆಯಲ್ಲಿ ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಶ್ರೀಮತಿ ವೀಣಾ ಶೆಟ್ಟಿ, ಡಾ. ಭರತ್ ಕುಮಾರ್ ಪೊಲಿಪು, ಭುವನಪ್ರಸಾದ್ […]