# Tags

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ (Clebration of “Alvas Christmas” by Alvas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ಉನ್ನತ ಭರವಸೆಯೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡಬಿದ್ರಿ, ವಿದ್ಯಾಗಿರಿ: ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ, ಆರಾಧನೆಯ ಮೂಲಕ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ನೆರವೇರಿತು. ಕ್ರಿಸ್‌ಮಸ್‌ ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ […]

 ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya 87th Akhila Bharath Sahithya Sammelana)

ಮಂಡ್ಯ ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ (Mandya) ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.  ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದ್ದರು.   ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, […]

ಉಡುಪಿ: ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ (Udupi : like Terrorists, CT Ravi was taken by the police)  

ಉಡುಪಿ: ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ   (Udupi) ಉಡುಪಿ: ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ ಎಂದು ಆಕ್ರೋಶಿತರಾಗಿ ಮಾತನಾಡಿದ್ದಾರೆ. ಸಿ ಟಿ ರವಿ ತಲೆಗೆ ಗಾಯಗಳಾಗಿವೆ ಈ ಎಲ್ಲ ವಿದ್ಯಮಾನಗಳ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ಕೊಡಬೇಕು. […]

ಉಡುಪಿ ; ಗಿರಿಜಾ ಹೆಗ್ಡೆಯವರರಿಗೆ “ಶಿಕ್ಷಕ ರತ್ನ” ಪ್ರಶಸ್ತಿ (Udupi : Girija Hedge got “Shikshaka Rathna” Award)

ಉಡುಪಿ : ಗಿರಿಜಾ ಹೆಗ್ಡೆಯವರರಿಗೆ “ಶಿಕ್ಷಕ ರತ್ನ” ಪ್ರಶಸ್ತಿ (Udupi) ಉಡುಪಿ: ಬಹುಮುಖ ವ್ಯಕ್ತಿತ್ವದ ಗಿರಿಜಾ ಹೆಗ್ಡೆಯವರು 2024ರ ವಿಶ್ವ ಹವ್ಯಕ ಸಮ್ಮೇಳನದಲ್ಲಿ “ಶಿಕ್ಷಕ ರತ್ನ“ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.   ಡಿಸೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಖ್ಯಾತ ಲೇಖಕಿ, ಶಿಕ್ಷಕಿ ಶ್ರೀಮತಿ ಗಿರಿಜಾ ಹೆಗ್ಡೆಯವರು “ಶಿಕ್ಷಕ ರತ್ನ“ ಪ್ರಶಸ್ತಿ ಸ್ವೀಕರಿಸಲಿದ್ದಾರೆ.  ಶ್ರೀಮತಿ ಗಿರಿಜಾ ಹೆಗ್ಡೆಯವರು ಅರ್ಥಶಾಸ್ತ್ರ ಉಪನ್ಯಾಸಕರಾಗಿ ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು,ಶಿಕ್ಷಕಿಯಾಗಿ ಕಳೆದ […]

ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ವಾರ್ಷಿಕ ರಥೋತ್ಸವ (Yermal Sri Janardhana Temple Rathothsava)

ಎರ್ಮಾಳು ಶ್ರೀ ಜನಾರ್ಧನ ದೇವಸ್ಥಾನದ ವಾರ್ಷಿಕ ರಥೋತ್ಸವ (Yermal) ಎರ್ಮಾಳು: ಎರ್ಮಾಳು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದ ರಥೋತ್ಸವ ಶುಕ್ರವಾರ ನೆರವೇರಿತು.  ಮಧ್ಯಾಹ್ನ ರಥಾರೋಹಣ ನೆರವೇರಿತು. ಬಳಿಕ ನಡೆದ  ಸಾರ್ವಜನಿಕ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ಮಹಾ ಪ್ರಸಾಧ ಸ್ವೀಕರಿಸಿದರು.  ಈ ಸಂದರ್ಭ ದೇವಳದ ಅನುವಂಶೀಯ ಮೊಕ್ತೇಸರರು,  ಊರಿನ ಗುರಿಕಾರರು, ದೇವಳದ ಪವಿತ್ರ ಪಾಣಿ, ತಂತ್ರಿ ವರ್ಗ, ಅರ್ಚಕ ವೃಂದ ಹಾಗೂ ಸಾವಿರಾರು ಭಕ್ತಾಭಿಮಾನಿಗಳು  ಉಪಸ್ಥಿತರಿದ್ದರು.

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ (Yermal Srinidhi Mahila Mandala ೪೦th Anniversary)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ನಲ್ವತ್ತನೇ ವಾರ್ಷಿಕೋತ್ಸವ  (Yermal) ಎರ್ಮಾಳು : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ ಇದರ ನಲ್ವತ್ತನೇ ವಾರ್ಷಿಕೋತ್ಸವ ಜನಾರ್ಧನ ದೇವಸ್ಥಾನದ ಆವರಣದಲ್ಲಿ ಜರಗಿತು.  ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ  ಗೌರವಾಧ್ಯಕ್ಷೆ ಶ್ರೀಮತಿ ಶೀಲಾ ಕೆ ಶೆಟ್ಟಿ ವಹಿಸಿದ್ದರು. ಈ ಸಂದರ್ಭ ಡಾ. ಸ್ಪೂರ್ತಿ ಶೆಟ್ಟಿ , ಸುಲತ ಕಾಮತ್ ಕಟಪಾಡಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಅಶಕ್ತರಿಗೆ ಧನ ಸಹಾಯ, ಆಸು ಪಾಸಿನ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಘದ […]

ವಿಚ್ಛೇದನ ಹಂತದಲ್ಲಿ ಅಪರಿಚಿತರಿಂದ ಮಹಿಳೆಯ ಹಿಂಬಾಲಿಕೆ – ಪತಿಯಿಂದ ಸಂಚು – ಸಂಶಯ ವ್ಯಕ್ತಪಡಿಸಿದ ಮಹಿಳೆ

ಮಂಗಳೂರು: ವಿಚ್ಛೇದನ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದ ಮಹಿಳೆ ಒಬ್ಬರನ್ನು ಕಾರಿನಲ್ಲಿ ಹಿಂಬಾಲಿಸಿ ಬೆದರಿಸಲು ಪ್ರಯತ್ನ ಪಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯು ತನ್ನ ಪತಿಯ ವಿರುದ್ಧ ದೂರು ನೀಡಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆನಡಾ ದೇಶದ ಖಾಯಂ ನಿವಾಸಿ ಮೂಲತಃ ಮುಂಬಯಿಯ ಯುವತಿಯು ಮಂಗಳೂರಿನ ಫಳ್ನೀರ್‌ ನಿವಾಸಿ ಡಾ ಎಡ್ಮನ್ಡ್ ಫೆರ್ನಾಂಡೆಜ್ ಎಂಬವರನ್ನು ೨೦೨೦ರಲ್ಲಿ ಮದುವೆಯಾಗಿದ್ದು, ಮದುವೆಯಾದ ಬರೇ ೪೦ ದಿನದ ಅಂತರದಲ್ಲೇ ಮನಸ್ತಾಪ ಉಂಟಾದ ಕಾರಣ ವಿಚ್ಛೇದನದ ವರೆಗೆ ವಿಚಾರ […]

ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ : ಸಿಟಿ ರವಿ ವಿರುದ್ಧ ಎಫ್ ಐ ಆರ್ (BJP MLC CT Ravi against FIR)

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ […]

ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ‌    (KDP Meeting at Majooru Grama Panchayath)

ಮಜೂರು ಗ್ರಾಮ ಪಂಚಾಯತಿಯ ತ್ರೈಮಾಸಿಕ ಕೆಡಿಪಿ ಸಭೆ‌  (Majooru) ಮಜೂರು: ಮಜೂರು ಗ್ರಾಮ ಪಂಚಾಯತಿಯ 2024 ನೇ ಸಾಲಿನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮ (20 ಅಂಶ)  ಪ್ರಗತಿ ಪರಿಶೀಲನಾ ತ್ರೈಮಾಸಿಕ ಕೆಡಿಪಿ ಸಭೆಯು  ಮಜೂರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಜರಗಿತು. ಮಜೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ವಳದೂರುರವರು ಅಧ್ಯಕ್ಷತೆ ವಹಿಸಿದ್ದರು.   ಹಲವಾರು ಇಲಾಖಾಧಿಕಾರಿಗಳು ಗೈರು ಹಾಜರಾಗಿರುವುದರಿಂದ ಗ್ರಾಮದ ಪ್ರಗತಿಯು  ಸಂಪೂರ್ಣವಾಗದೆ ಅಭಿವೃದ್ದಿ ಕೆಲಸಗಳು ಕುಂಠಿತವಾಗಿರುತ್ತದೆ ಎಂದು ಗ್ರಾಮ ಪಂಚಾಯತ್‌  ಅಧ್ಯಕ್ಷ ಪ್ರಸಾದ್‌ ಶೆಟ್ಟಿ ವಿಷಾದ ವ್ಯಕ್ತಪಡಿಸಿದರು. […]

 ಬೆಳ್ತಂಗಡಿ: ವಿದ್ಯುತ್‌ ಶಾಕಿಗೆ ವಿದ್ಯಾರ್ಥಿ ಬಲಿ (Student dies of electric shock)

ಬೆಳ್ತಂಗಡಿ: ವಿದ್ಯುತ್‌ ಶಾಕಿಗೆ ವಿದ್ಯಾರ್ಥಿ ಬಲಿ (Belthangadi) ಬೆಳ್ತಂಗಡಿ: ವಿದ್ಯಾರ್ಥಿಯೊಬ್ಬ ವಿದ್ಯುತ್‌ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಘಟಿಸಿದೆ.  ತೆಂಕ ಕಾರಂದೂರು ಪೆರೋಡಿತ್ತಾಯನ ಕಟ್ಟೆ ಬಳಿಯ ಮನೆಯ ವಿದ್ಯಾರ್ಥಿ ಸ್ಟೀಪನ್ (14) ಮೃತಪಟ್ಟ ಬಾಲಕ. ಈತ  ಬೆಳ್ತಂಗಡಿ ಸಂತ ತೆರೇಸಾ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ   ಕ್ರಿಸ್ ಮಸ್ ಪ್ರಯುಕ್ತ ಬುಧವಾರ ಸಂಜೆ ಸಾಂತಕ್ಲಾಸ್ ಬರುವ ಹಿನ್ನೆಲೆಯಲ್ಲಿ ಗೋದಳಿಗೆ ವಿದ್ಯುತ್‌ ಅಲಂಕಾರ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ  ಅವಘಡ ಸಂಭವಿಸಿದೆ.  ತಕ್ಷಣ […]