ಶಿರ್ವ ಹಿಂದೂ ಜೂನಿಯರ್ ಕಾಲೇಜು : ದುಬಾಯಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಮಾಲೋಚನಾ ಸಭೆ (Shirva Hindu Jr. College : Old Students Association Consultation meeting in Dubai)
ಶಿರ್ವ ಹಿಂದೂ ಜೂನಿಯರ್ ಕಾಲೇಜು : ದುಬಾಯಿಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಮಾಲೋಚನಾ ಸಭೆ (Dubai) ದುಬಾಯಿ: ಶಿರ್ವ ಹಿಂದೂ ಜೂನಿಯರ್ ಕಾಲೇಜು ಇದರ ಹಳೆ ವಿದ್ಯಾರ್ಥಿ ಸಂಘದ ದಶಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 29ರಂದು ಜರಗಲಿದ್ದು, ಆಪ್ರಯುಕ್ತ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆ ದುಬೈಯ ಕರಾಮದ ಪ್ರೆಸಿಡೆಂಟ್ ಹೋಟೆಲ್‌ನ ಸಭಾಂಗಣದಲ್ಲಿ ನೆರವೇರಿತು. ಸಭೆಯನ್ನು ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಸಂಘಟಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸರ್ವೋತ್ತಮ ಶೆಟ್ಟಿಯವರು ಜ್ಯೋತಿ ಬೆಳಗುವ […]