# Tags

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಪ್ರವಚನ (“Pravachana” Organize by Karamballi Brahmana Samithi)

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಪ್ರವಚನ   (Udupi) ಉಡುಪಿ: ಕರಂಬಳ್ಳಿ ವೆಂಕಟ್‌ರಮಣ ದೇವಸ್ಥಾನ ಆಡಳಿತ  ಮಂಡಳಿ ಮತ್ತು ಕರಂಬಳ್ಳಿ ವಲಯ  ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ  ಜ್ಞಾನ ದೀಪೋತ್ಸವವು ವಿಜೃಂಭಣೆಯಿಂದ ಸಂಪನ್ನಗೊಂಡಿತು. 7 ದಿನಗಳ  ಪರ್ಯಂತ ಭಾಗವತ ಸಪ್ತಾಹ (ದಶಮ ಸ್ಕಂದ) ಪ್ರವಚನ ನ್ನು ನಡೆಸಿ ಕೊಟ್ಟ ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ಶ್ರೀಪಾದರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು .  ವಾಸ್ತು ತಜ್ಞ ಶ್ರೀ ಸುಬ್ರಮಣ್ಯ […]

ಶಂಕರಪುರ : ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ, ಶ್ರೀ ಸಾಯಿ ಈಶ್ವರ್ ಗುರೂಜಿ ಜನ್ಮದಿನಾಚರಣೆ (Shankarpura: Street dog protection day, Sri Sai Eshwar Guruji Birthday Celebration)

ಶಂಕರಪುರ : ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ, ಶ್ರೀ ಸಾಯಿ ಈಶ್ವರ್ ಗುರೂಜಿ ಜನ್ಮದಿನಾಚರಣೆ (Shankarapura) ಶಂಕರಪುರ : ಮನುಷ್ಯರು ಪ್ರಾಮಾಣಿಕರಾಗಿ ಪ್ರಾಣಿ ಪಕ್ಷಿಗಳ ಸೇವೆಯ ಮೂಲಕ ಮಾನವೀಯತೆ, ಮನುಷ್ಯತ್ವದ ಮೌಲ್ಯವನ್ನು ಎತ್ತಿ ಹಿಡಿಯುತ್ತಾರೋ ಅದು ಭಗವಂತನ ಸೇವೆ. ಆ ನಿಟ್ಟಿನಲ್ಲಿ ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆಯು ಮಹತ್ವವನ್ನು ಪಡೆದುಕೊಳ್ಳಲಿ ಎಂದು ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಏಕಜಾತಿ ಧರ್ಮ ಪೀಠದ ಪೀಠಾಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿ ಹೇಳಿದರು. ಅವರು ನ.12ರಂದು ಶ್ರೀ ಕ್ಷೇತ್ರ […]

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Former Minister Ramanatha rai Campaigned for Congress Candidate Ganesh Yadav from Maharashtra Sion Kolivada Assembly Costituency)

ಮಹಾರಾಷ್ಟ್ರ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಮಾಜಿ ಸಚಿವ ರಮಾನಾಥ ರೈ ಮತಯಾಚನೆ (Bantwala) ಬಂಟ್ವಾಳ : ಮಹಾರಾಷ್ಟ್ರ ಮಹಾ ಅಘಡಿ ಸಿಯಾನ್ ಕೋಳಿವಾಡ ವಿಧಾನಸಭಾ ಕ್ಷೇತ್ರದ ಸಂಗಮ್ ನಗರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಣೇಶ್ ಯಾದವ್ ಪರ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ ರೈ ಅವರು‌ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಿ, ಮತಯಾಚನೆ ನಡೆಸಿದರು.  ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡ ಕನ್ಹಯ್ಯ ಕುಮಾರ್ ಹಾಗೂ […]

ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿಪರ ಬಂಟ್ವಾಳ ಕಾರ್ಯಕರ್ತರಿಂದ ಅಬ್ಬರದ ಪ್ರಚಾರ (Compaigning by Batwala activist fo BJP Canidate in New panvel Vidhna Sabha Constituency)

ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿಪರ ಬಂಟ್ವಾಳ ಕಾರ್ಯಕರ್ತರಿಂದ ಅಬ್ಬರದ ಪ್ರಚಾರ (Bantwala) ಬಂಟ್ವಾಳ: ಮಹಾರಾಷ್ಟ್ರ ರಾಜ್ಯ ವಿಧಾನ ಸಭೆಗೆ ನಡೆಯಲಿರುವ ಚುನಾವಣೆಗೆ ಅಖಾಡ ಸಿದ್ದವಾಗಿದ್ದು, ಅಬ್ಬರದ ಪ್ರಚಾರ ಕಾರ್ಯವು ನಡೆಯುತ್ತಿದೆ. ಈ ಮಧ್ಯೆ ಬಿಜೆಪಿ ಬಂಟ್ವಾಳ ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ತಂಡ ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರ ದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ನ್ಯೂ ಪನ್ವೆಲ್ ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಶಾಸಕ […]

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ  ಶ್ರೀನಿವಾಸ ತಂತ್ರಿಯವರಿಗೆ ಅಭಿನಂದನೆ (Congratulation to the chief Priest of Hosa Mari Gudi, Shrinivasa Thanthri who was awarded Dist. Rajayothsava award)

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ  ಶ್ರೀನಿವಾಸ ತಂತ್ರಿಯವರಿಗೆ ಅಭಿನಂದನೆ ಕಾಪು, ನ. 12 : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರನ್ನು ಮಂಗಳವಾರ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸಮ್ಮಾನಿಸಿ, ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿದ ವೇ. ಮೂ. ಶ್ರೀನಿವಾಸ ತಂತ್ರಿಯವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಮಾತನಾಡಿದರು. ಕಾಪು ಹೊಸ ಮಾರಿಗುಡಿ […]

ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Don’t use us for electrol politics : State Wine merchant Association)

  ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Udupi) ಉಡುಪಿ: ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ.  ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು […]

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Junior artists cheated on the sets of Kantara Chapter 1, Outrage)

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Udupi) ಉಡುಪಿ: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮುಂದಿನ ಅಗಸ್ಟ್ ತಿಂಗಳಿನಲ್ಲಿ ತೆರೆಗೆ ಬರಲು ಚಿತ್ರತಂಡ ಶೂಟಿಂಗ್ ಮುಗಿಸುವ ತರಾತುರಿಯಲ್ಲಿದ್ದಾರೆ. ಈ ನಡುವೆ ಕಾಂತಾರ ಚಿತ್ರದ ಸೆಟ್ ನಲ್ಲಿ ಶೂಟಿಂಗ್ ಮುಗಿಸಿ ಬಂದ ಜ್ಯೂನಿಯರ್ ಕಲಾವಿದರು ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಮಗೆ ಸರಿಯಾಗಿ ಸಂಭಾವನೆ ಹಣ ಕೊಡದೇ ಅನ್ಯಾಯ ಮಾಡುತ್ತಿದ್ದಾರೆ, ಎಂದು ಕೆಲ ಜ್ಯೂನಿಯರ್ ಆರ್ಟಿಸ್ಟ್‌ಗಳು ಬೇಸರ […]

ಪಕ್ಷಿಕೆರೆ : ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಬಂಧಿಸಿದ ಪೊಲೀಸರು (Pakshikere : Police have arrested Karthik Bhats mother and elder sister in connection with the murder case)

ಪಕ್ಷಿಕೆರೆ : ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಬಂಧಿಸಿದ ಪೊಲೀಸರು  (Manglore) ಮಂಗಳೂರು: ಇಲ್ಲಿನ ಪಕ್ಷಿಕೆರೆಯಲ್ಲಿ ಪತ್ನಿ ಹಾಗೂ ಮಗುವನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿಕ್ ಭಟ್ ತಾಯಿ ಹಾಗೂ ಅಕ್ಕನನ್ನು ಪೊಲೀಸರು ಬಂಧಿಸಿದ್ದಾರೆ.  ಕಾರ್ತಿಕ ತಾಯಿ ಶ್ಯಾಮಲಾ ಭಟ್ ಹಾಗೂ ಅಕ್ಕ ಕಣ್ಮಣಿ ರಾವ್ ಬಂಧಿತರಾಗಿದ್ದಾರೆ. ಪಕ್ಷಿಕೆರೆಯ ಜಲಜಾಕ್ಷ ರೆಸಿಡೆನ್ಸಿಯ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ಕಾರ್ತಿಕ್ ಭಟ್ (32) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಪ್ರಿಯಾಂಕ […]

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು (Lockup death in Brahmavara police Station : Suspension two including S.I)

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು (Brahmavara) ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.   ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು (45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ […]

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ (Sculptor Krisha Naik, who made Parashramaʼs Idol, arrest in Kerala)

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ   (Karkala) ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿರುವ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ […]