# Tags

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ (Sculptor Krisha Naik, who made Parashramaʼs Idol, arrest in Kerala)

ಪರಶುರಾಮನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ   (Karkala) ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿರುವ ಆದೇಶ ನೀಡಿತ್ತು. ಅನಂತರ ಪೊಲೀಸರು ಪತ್ತೆ ಕಾರ್ಯ ತೀವ್ರಗೊಳಿಸಿ […]

ನಾಪತ್ತೆಯಾಗಿದ್ದ ವ್ಯಕ್ತಿಯ ಕೊಳೆತ ಮೃತದೇಹ ಎಲ್ಲೂರು ಇರಂದಾಡಿ ಹಾಡಿಯಲ್ಲಿ ಪತ್ತೆ (A dead body was found in a decomposed in Yelluru, Irandadi)

ನಾಪತ್ತೆಯಾಗಿದ್ದ ವ್ಯಕ್ತಿಯ ಕೊಳೆತ ಮೃತದೇಹ ಎಲ್ಲೂರು ಇರಂದಾಡಿ ಹಾಡಿಯಲ್ಲಿ ಪತ್ತೆ (PADUBIDRI) ಪಡುಬಿದ್ರಿ, ನ.11:  ಕಟಪಾಡಿ ವಿಶ್ವನಾಥ ಕ್ಷೇತ್ರದ ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿದ್ದ ಸುನೀಲ್ ಕುಮಾರ್(54)ಎಂಬವರ ಮೃತದೇಹವು  ಕೊಳೆತ ಸ್ಥಿತಿಯಲ್ಲಿ ಎಲ್ಲೂರು ಗ್ರಾ. ಪಂ. ವ್ಯಾಪ್ತಿಯ ಇರಂದಾಡಿ ಎಂಬಲ್ಲಿಯ ಹಾಡಿಯೊಂದರಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ. ಪ್ರಾಣಿಗಳು ಎಳೆದಾಡಿದ ರೀತಿ ಛಿದ್ರವಾಗಿದ್ದ ದೇಹದ ತಲೆಬುರುಡೆ ಮತ್ತು ಸೊಂಟದ ಭಾಗಗಳನ್ನು ಹೊಂದಿದ್ದ ಮೃತದೇಹವನ್ನು ಎಲ್ಲೂರು ಗ್ರಾ. ಪಂ. ಸದಸ್ಯ ಯಶವಂತ ಶೆಟ್ಟಿ ಅವರು ನೋಡಿದ್ದು, ಅಪರಿಚಿತ ಮೃತದೇಹ ಪತ್ತೆ […]

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Custmers day Celebration at Padubidri Branch of Priyadashini co-op society)

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Padubidri) ಪಡುಬಿದ್ರಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನಿನ್  ಅರ್ಹ ಮಾತನಾಡಿ, ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಸೌಲಭ್ಯಗಳಿಂದ ಗ್ರಾಹಕರು ಸ್ವಾವಲಂಬಿಗಳಾಗುತ್ತಿದ್ದು, ಗ್ರಾಹಕರ ಸ್ನೇಹಿಯಾಗಿದೆ. ಗ್ರಾಹಕರು ಸಾಲ ಪಡೆದು ಸಾಲದ ಮರುಪಾವತಿ ಮಾಡಬೇಕಾಗಿದ್ದು, ಅಷ್ಟೇ ಮುಖ್ಯ ಎಂದರು.  ಪಡುಬಿದ್ರೆ […]

ಕಾಪು ಕರಂದಾಡಿ ಶ್ರೀ  ವಿಷ್ಣುಮೂರ್ತಿ   ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ಲಕ್ಷ ಅನುದಾನ ವಿತರಣೆ  (Distribution of 3 Lakh Rs Grant from “Sri Kshethra Dharmasthala Gramabhivruddi” Scheme to Kaup Karandadi Sri Vishnu Moorthi temple)

ಕಾಪು ಕರಂದಾಡಿ ಶ್ರೀ  ವಿಷ್ಣುಮೂರ್ತಿ   ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 3 ಲಕ್ಷ ಅನುದಾನ ವಿತರಣೆ  (Kaup) ಕಾಪು: ಕಾಪು ಕರಂದಾಡಿ ಶ್ರೀ  ವಿಷ್ಣುಮೂರ್ತಿ   ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  ವತಿಯಿಂದ  ಮೂರು ಲಕ್ಷ ರೂ.  ಅನುದಾನ ಮಂಜೂರುಗೊಂಡಿದ್ದು, ಡಿ ಡಿ ಯನ್ನು ದೇವಸ್ಥಾನ  ಸಮಿತಿಯವರಿಗೆ  ಹಸ್ತಾಂತರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ  ನವೀನ್ ಅಮಿನ್ ಶಂಕರಪುರ, ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ  ಶೆಟ್ಟಿ, ಮಜೂರು ಗ್ರಾಮ ಪಂಚಾಯತಿ […]

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ (Custmers day Celebration at Haleyangadi Branch of Priyadashini co-op society)

ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ   (Haleyangadi) ಹಳೆಯಂಗಡಿ : ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಹಳೆಯಂಗಡಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು.   ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಾಮನ್ ಇಡ್ಯಾ ಮಾತನಾಡಿ, ಬ್ಯಾಂಕುಗಳು ಜನಸ್ನೇಹಿಯಾಗಿ  ಗ್ರಾಹಕರ ಅಶೋತ್ತರಗಳನ್ನು ಈಡೇರಿಸಲಿ ಎಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿ ಹಳೆಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪೂರ್ಣಿಮಾ […]

ಬೆಳಪು : ಮೌಲನಾ ಅಜಾದ್ ಮಾದರಿ ಶಾಲೆಯ ವಾರ್ಷಿಕ ಕ್ರೀಡಾಕೂಟ (Belapu Maulana Azad School Sports Day)

(Belapu) ಬೆಳಪು : ಮೌಲನಾ ಅಜಾದ್ ಮಾದರಿ ಶಾಲೆಯ ವಾರ್ಷಿಕ ಕ್ರೀಡಾಕೂಟ ಬೆಳಪು: ಬೆಳಪುವಿನ ಮೌಲನಾ ಅಜಾದ್ ಮಾದರಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ಉರ್ದು ಶಾಲೆಯ ಕ್ರೀಡಾಂಗಣದಲ್ಲಿ ನೆರವೇರಿತು. ಈ ಕ್ರೀಡಾಕೂಟದ ಪಥ ಸಂಚಲನದ ವಂದನಾ ಸ್ವೀಕಾರವನ್ನು ಗೃಹ ರಕ್ಷಕದಳದ ಮಹೇಶ್ ಬೆಳಪುರವರು   ಸ್ವೀಕರಿಸಿ ಶುಭ ಹಾರೈಸಿದರು.  ಸಭಾಧ್ಯಕ್ಷತೆಯನ್ನು ಮುಸ್ತಾಕ್ ಬೆಳಪು ಅವರು ವಹಿಸಿದ್ದರು.   ಈ ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷ  ಶಹನವಾಜ್ ಫಾಝಲೂದ್ದಿನ್ ಉದ್ಘಾಟಿಸಿದರು.   ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಾಪು ತಾಲ್ಲೂಕು […]

ಮೂಡಬಿದಿರೆ: ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ – 2024 (Moodabidri : “Gaddige” Coastal Marathi Convention – 2024)

ಮೂಡಬಿದಿರೆ: ‘ಗದ್ದಿಗೆ‘ ಕರಾವಳಿ ಮರಾಟಿ ಸಮಾವೇಶ – 2024 (Moodabidri) ಮೂಡಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ, ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ  ಡಾ ಎಚ್.ಸಿ. ಮಹಾದೇವಪ್ಪ ಹೇಳಿದರು. ಮೂಡಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ […]

 ಮಂಗಳೂರು ಡಾನ್ ಬಾಸ್ಕೋ ಸಭಾಂಗಣದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ ನಿಧನ (Mangalore Don Bosco Hall manager Boniface Pinto passed away)

ಮಂಗಳೂರು ಡಾನ್ ಬಾಸ್ಕೋ ಸಭಾಂಗಣದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ ನಿಧನ (Manglore)  ಮಂಗಳೂರು, ನ.10: ಖ್ಯಾತ ಸಾಂಸ್ಕöÈತಿಕ ಸಂಘಟಕ, ಕೊಂಕಣಿ ನಾಟಕ ಸಭಾ ಸಂಸ್ಥೆ ಹಾಗೂ ಮಂಗಳೂರಿನ ಹೆಸರಾಂತ ಡಾನ್ ಬಾಸ್ಕೋ ಸಭಾಂಗಣದ ದೀರ್ಘಕಾಲದ ವ್ಯವಸ್ಥಾಪಕ ಬೋನಿಫಾಸ್ ಪಿಂಟೋ (62)ರವರು ಅಲ್ಪಾವಧಿಯ ಆರೋಗ್ಯ ಸಮಸ್ಯೆಯಿಂದ ಇಂದು (ಭಾನುವಾರ) ಮಧ್ಯಾಹ್ನ ಕೊನೆಯುಸಿರೆಳೆದರು.  ಬೋನಿಫಾಸ್ ಪಿಂಟೋ ಅವರು ತಮ್ಮ ವೃತ್ತಿ ಜೀವನದ ಅವಧಿಯಲ್ಲಿ 28 ವರ್ಷಗಳ ಕಾಲ ಕೆಎನ್‌ಎಸ್‌ಗೆ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಸಂಘಟನಾ ಚಾತುರ್ಯತೆ, ಸಮಯಪ್ರಜ್ಞೆ […]

 ಕೋಟತಟ್ಟು: ಸಾಹಿತಿ ಪ್ರೊ. ಕೃಷ್ಣೇ ಗೌಡ ಮೈಸೂರುರವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ (Kotathattu : Literature prof. Krishne Gauda got “Karatha Huttura Prashasthi”)

 ಕೋಟತಟ್ಟು: ಸಾಹಿತಿ ಪ್ರೊ. ಕೃಷ್ಣೇ ಗೌಡ ಮೈಸೂರುರವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ (Kota) ಕೋಟ: ಕಾರಂತರ ಹುಟ್ಟಿದ ನೆಲದಲ್ಲಿ ಧನ್ಯತೆಭಾವ ಮೈದುಂಬಿದೆ. ಅಲ್ಲದೆ ಪ್ರಶಸ್ತಿ ಸ್ವೀಕರಿಸಿದ ನನ್ನ ಗೌರವ ಉತ್ತುಂಗಕ್ಕೆರಿಸಿದೆ ಎಂದು ಕನ್ನಡ ಶ್ರೇಷ್ಠ ವಾಗ್ಮಿ, ಸಾಹಿತಿ ಪ್ರೊ. ಕೃಷ್ಣೇ ಗೌಡ  ಮೈಸೂರು ನುಡಿದರು.  ಭಾನುವಾರ ಕೋಟತಟ್ಟು ಕಾರಂತ ಥೀಂ ಪಾರ್ಕ್‌ನಲ್ಲಿ  ಕೋಟತಟ್ಟು ಗ್ರಾಮಪಂಚಾಯತ್, ಡಾ. ಕೋಟ ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇವರುಗಳ ಆಶ್ರಯದಲ್ಲಿ […]

ಬ್ರಹ್ಮಾವರ: ಮಹಿಳೆಗೆ ಚುಡಾವಣೆ ; ವಿಚಾರಣೆಗೆ  ಬಂದಿದ್ದ ಆರೋಪಿ ಕುಸಿದು ಬಿದ್ದು ಸಾವು  (Brahmavara : A case of molesting a woman – the accused who came for trail collapsed and died)

ಬ್ರಹ್ಮಾವರ: ಮಹಿಳೆಗೆ ಚುಡಾವಣೆ ; ವಿಚಾರಣೆಗೆ  ಬಂದಿದ್ದ ಆರೋಪಿ ಕುಸಿದು ಬಿದ್ದು ಸಾವು (Brahmavara) ಬ್ರಹ್ಮಾವರ : ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ವಿಚಾರಣೆಗಾಗಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕರೊಬ್ಬರು ಇಂದು ನಸುಕಿನ ವೇಳೆ ಮೃತಪಟ್ಟ ಘಟನೆ ನಡೆದಿದೆ.  ಕೇರಳ ರಾಜ್ಯ ಕೊಲ್ಲಂ ಮೂಲದ ಬೀಜು ಮೋಹನ್ (42) ಮೃತ ಆರೋಪಿ. ಮೋಹನ್‌ರವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿದ್ದನು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ […]