ಸಾಸ್ತಾನ ಟೋಲ್‌ಗೇಟ್ ವಿರುದ್ಧ ಸಾರ್ವಜನಿಕರ ಪ್ರತಿಭಟನೆ (Public protest against Sasthana Tollgate)
ಸಾಸ್ತಾನ ಟೋಲ್‌ಗೇಟ್ ವಿರುದ್ಧ ಸಾರ್ವಜನಿಕರ ಪ್ರತಿಭಟನೆ (Sasthana) ಸಾಸ್ತಾನ: ಸಂಪೂರ್ಣ ಹದಗೆಟ್ಟಿರುವ ಹೊಂಡ ಗುಂಡಿಗಳಿಂದ ತುಂಬಿರುವ ರಾಹೆ 66, ಉರಿಯದ ಬೀದಿ ದೀಪಗಳು, ಪಾದಚಾರಿಗಳಿಗೆ ದಾರಿಯ ಸಮಸ್ಯೆ ಹಾಗೂ ಸ್ಥಳೀಯ ವಾಹನಗಳಲ್ಲಿ ಸಂಸ್ಥೆಯ ಹೆಸರಿನಲ್ಲಿ ನೋಂದಾಯಿಸಿರುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸುತ್ತಿರುವುದನ್ನು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ವತಿಯಿಂದ ಸಾಸ್ತಾನ ಟೋಲ್ ಬಳಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಅಧ್ಯಕ್ಷರಾದ ಶ್ಯಾಮ ಸುಂದರ ನಾಯರಿ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ […]