# Tags

ತುಳು, ಕನ್ನಡ ಮತ್ತು ಮಲಯಾಳಂ ಭಾಷೆಯ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ (the Shooting of Tulu, Kannada and Malayalam language movie “Digil” has been completed)

ತುಳು, ಕನ್ನಡ ಮತ್ತು ಮಲಯಾಳಂ ಭಾಷೆಯ “ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ  ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ (Mangaluru) ಮಂಗಳೂರು: ಚೇತನ್ ಮುಂಡಾಡಿ ನಿರ್ದೇಶನದ ತುಳು, ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ನಿರ್ಮಾಣಗೊಂಡ “ದಿಗಿಲ್” ಸಿನಿಮಾದ   ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ.  ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ “ದಿಗಿಲ್‌”.  ಈ ಬಾರಿ ಚೇತನ್‌ […]

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ (Tumbe Sri Mahalingeshwara Temple has been attacked by thieves)

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ (Bantwala) ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪಕ್ಕದ  ಫರಂಗಿಪೇಟೆ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದಲ್ಲಿ‌ಸೋಮವಾರ ಬೆಳಗ್ಗಿನ ಜಾವ ಕಳವು‌ ಕೃತ್ಯ ನಡೆದ 24 ತಾಸು ಕಳೆಯುವ ಮೊದಲೇ ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ. ದೇವಸ್ಥಾನದ ಮುಂಬಾಗಿಲಿನ ಬೀಗ ಹಾಕಿದ ಸ್ಥಿತಿಯಲ್ಲಿರುವಂತೆ ಚಿಲಕ ಮುರಿದು ಒಳಗೆ ಪ್ರವೇಶಿಸಿರುವ ಕಳ್ಳರು, ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ […]

ಕಾಪು ಪತ್ರಕರ್ತರ ಸಂಘದಲ್ಲಿ ದೀಪಾವಳಿ ಆಚರಣೆ (Deepavali Celebration at Kaup Press Club)

ಕಾಪು ಪತ್ರಕರ್ತರ ಸಂಘದಲ್ಲಿ ದೀಪಾವಳಿ ಆಚರಣೆ (Kaup) ಕಾಪು : ಉತ್ತಮ ವಿಚಾರಗಳನ್ನು ಸಮಾಜಕ್ಕೆ ನೀಡುವ ಪತ್ರಕರ್ತರು, ಸಮೃದ್ಧ ಕಾಪು ಸಾಮರಸ್ಯದ ಕಾಪುವನ್ನಾಗಿಸುವ ನಿಟ್ಟಿನಲ್ಲಿ ಕೈ ಜೋಡಿಸಿರಿ. ದೀಪಾವಳಿ ಆಚರಣೆಗೆ ಕುಟುಂಬ ಸದಸ್ಯರೊಂದಿಗೆ ಒಗ್ಗೂಡಿಕೊಂಡ ನಿಮ್ಮ ಐಕ್ಯಮತ ಸಮಾಜಕ್ಕೂ ಮಾದರಿಯಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಕಾಪು ತಾಲೂಕು ಕಾರ್ಯನಿರತ ಪರ್ತಕರ್ತರ ಸಂಘದ ದೀಪಾವಳಿ ಆಚರಣೆಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಪು ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ತಂತ್ರಿಗಳಾದ ಮಡಂಬು ಶ್ರೀನಿವಾಸ […]

ನ.16 : ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ (Nov 16; Kanyana Sadashiva Shetty honored by Yaksha Dhruva Patla Foundation trust)

0ನ.16 : ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ (Mangaluru) ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ  ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ  ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.   ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು […]

ರೋಶನ್ ನೆಲ್ಲಿಗುಡ್ಡೆ ನಿರ್ದೇಶನದ ಕೊಂಕಣಿ ಫಿಲ್ಮ್‌ನ “ಸೈತಾನಚೊ ಖೆಳ್” ಶೀರ್ಷಿಕೆ ಬಿಡುಗಡೆ (Roshan Nelligudde Directed Konkani Fil “Saitancho Khel” Title Realesed)

ರೋಶನ್ ನೆಲ್ಲಿಗುಡ್ಡೆ ನಿರ್ದೇಶನದ ಕೊಂಕಣಿ ಫಿಲ್ಮ್‌ನ “ಸೈತಾನಚೊ ಖೆಳ್” ಶೀರ್ಷಿಕೆ ಬಿಡುಗಡೆ ಯುವ ಸಮಾಜಕ್ಕೆ ಜಾಗೃತಿ ಮೂಡಿಸುವ ಸಿನಿಮಾ ಯಶಸ್ವಿಯಾಗಲಿ : ವ.ಫಾ. ಓಸ್ವಾಲ್ಡ್  ಮೊಂತೆರೋ (Mangalu) ಮಂಗಳೂರು : ಯುವ ಸಮುದಾಯವು ಹಾದಿ ತಪ್ಪುತ್ತಿದ್ದು, ಅವರನ್ನು ತಿದ್ದುವ ಕೆಲಸ ಸಮಾಜದ ಎಲ್ಲಾ ವರ್ಗದ ಜನರ ಕರ್ತವ್ಯವಾಗಿದೆ. ಯುವ ಸಮಾಜಕ್ಕೆ ಜಾಗೃತಿ ಮೂಡಿಸುವ ಸಿನಿಮಾವು ಯಶಸ್ಸಾಗಲಿ. ಎಲ್ಲಾ ಸಮುದಾಯದ ಜನರೂ ಸಹ ಇಂತಹ ಸಿನಿಮಾವನ್ನು ಪ್ರೋತ್ಸಾಹಿಸಬೇಕು ಎಂದು ದಾಮಸ್‌ಕಟ್ಟೆ ಕಿರೆಂ ಚರ್ಚ್‌ನ ಧರ್ಮಗುರು ವಂದನೀಯ  ಫಾದರ್‌ ಓಸ್ವಾಲ್ಡ್  […]

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ (Nov. 8 : Silver jublee of Danda Teertha PU College)

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ  (Kaup)ಕಾಪು :  ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ  ರಜತ ಮಹೋತ್ಸವ ನವಂಬರ್ 8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.  ಅವರು ಮಂಗಳವಾರ ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು. ದಂಡತೀರ್ಥ ವಿದ್ಯಾ ಸಂಸ್ಥೆಯು 1917ರಲ್ಲಿ ಕನ್ನಡ ಮಾಧ್ಯಮ ಶಾಲೆ ಪ್ರಾರಂಭಗೊಂಡು, […]

ಪರಂಗಿಪೇಟೆ : ಸುಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಳಕ್ಕೆ ಕಳ್ಳರ ಲಗ್ಗೆ ‌(Parangipete : Sujeeru Sri Devakikrishna Ravalanath Temple was attacked by thieves)

ಪರಂಗಿಪೇಟೆ : ಸುಜೀರು ಶ್ರೀ ದೇವಕಿಕೃಷ್ಣ ರವಳನಾಥ ದೇವಳಕ್ಕೆ ಕಳ್ಳರ ಲಗ್ಗೆ ಕೃತ್ಯ ಸಿಸಿ.ಕ್ಯಾಮರದಲ್ಲಿ ಸೆರೆ, ವೈರಲ್ (Bantwala) ಬಂಟ್ವಾಳ: ರಾ.ಹೆ. ಫರಂಗಿಪೇಟೆ ಸಮೀಪದ ಸುಜೀರುವಿನಲ್ಲಿ ಹೆದ್ದಾರಿಗೆ ತಾಗಿಕೊಂಡಿರುವ ಶ್ರೀ ದೇವಕಿಕೃಷ್ಣ ರವಳನಾಥ ದೇವಳದ ಹಿಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿರುವ ಕಳ್ಳರ ತಂಡವೊಂದು ಲಕ್ಷಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ವಸ್ತು, ನಗದನ್ನು ದೋಚಿ ಪರಾರಿಯಾಗಿದೆ. ಕಳ್ಳರ ಕಳವಿನ ಕೃತ್ಯ ಸಹಿತ ಎಲ್ಲಾ ಕರಾಮತ್ತುಗಳು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಸುಜೀರ್ ಕಾರ್ ಕುಟುಂಬಕ್ಕೆ ಸೇರಿದೆಯೆನ್ನಲಾದ ಈ […]

ಪಡುಬಿದ್ರಿ ದೇಗುಲದಲ್ಲಿ ಕಾಪು ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನ ಮಾಹಿತಿ (Kaup Hosa marigudi Brahma kalashothsava, Navadurga Lekhana information at Padubidri Temple)

ಪಡುಬಿದ್ರಿ ದೇಗುಲದಲ್ಲಿ ಕಾಪು ಹೊಸ ಮಾರಿಗುಡಿಯ ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನ ಮಾಹಿತಿ PHOTO CREDIT: RAVI DIGITALS PADUBIDRI. (Padubidri) ಪಡುಬಿದ್ರಿ: ಕಾಪು ಶ್ರೀ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪಡುಬಿದ್ರಿ ವ್ಯಾಪ್ತಿಯ ಎಲ್ಲಾ ಸಮುದಾಯದ ವತಿಯಿಂದ ಪಡುಬಿದ್ರಿ ಶೃೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಜರಗಿದ  ಪೂರ್ವಭಾವಿ ಸಭೆಯನ್ನು 9 ಸಮುದಾಯದ 9 ಜನ ಮಹಿಳೆಯರು 9 ನವದುರ್ಗ ದೀಪವನ್ನು ಬೆಳಗಿಸಿ ಉದ್ಘಾಟಿಸಿದರು.  ಮಾಜಿ ಶಾಸಕ, ನವದುರ್ಗಾ ಲೇಖನ ಯಜ್ಞ ಸಮಿತಿ […]

ಕಟೀಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ (Rajyothsava Celebration at Kateelu School)

ಕಟೀಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ (Kateelu) ಕಟೀಲು : ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆ, ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮದ ವಿದ್ಯಾರ್ಥಿಗಳು ‘ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವ’ ಹಾಡನ್ನು ಹಾಡಿದರು.  ರಿತಿಕಾ ಹಾಗೂ ಕೌಶಿಕ್ ಹಾಗೂ ಇಂಗ್ಲೀಷ್ ಮಾಧ್ಯಮದ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಭಟ್, ಮುಖ್ಯ ಶಿಕ್ಷಕಿ ಸರೋಜಿನಿ ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.  ಶಿಕ್ಷಕಿ ವಿದ್ಯಾಶ್ರೀ […]

ಮೂಲ್ಕಿ ಯುವವಾಹಿನಿ  ಘಟಕದ ಆಶ್ರಯದಲ್ಲಿ 22ನೇ ವರ್ಷದ ತುಳುವೆರೆ ತುಡರ ಪರ್ಬ; ಸಾಧಕರಿಗೆ ಗೌರವ (Moolki Yuvavahini Organize 22nd Tuluvere Thudara Parba)

ಮೂಲ್ಕಿ ಯುವವಾಹಿನಿ  ಘಟಕದ ಆಶ್ರಯದಲ್ಲಿ 22ನೇ ವರ್ಷದ ತುಳುವೆರೆ ತುಡರ ಪರ್ಬ; ಸಾಧಕರಿಗೆ ಗೌರವ (Moolki)  ಮೂಲ್ಕಿ: ಮೂಲ್ಕಿ ಯುವವಾಹಿನಿ  ಘಟಕದ ಆಶ್ರಯದಲ್ಲಿ 22ನೇ ವರ್ಷದ ತುಳುವೆರೆ ತುಡರ ಪರ್ಬ ಕಾರ್ಯಕ್ರಮ ಭಾನುವಾರ ಸಂಜೆ ಮುಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ  ಹರೀಶ್ ಕೆ. ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿನ ಕಾಲದ ತುಳುವೆರೆ ತುಡರ ಪರ್ಬದ ಸಂಸ್ಕಾರ ಹಾಗೂ ಸಂಸ್ಕೃತಿಗಳನ್ನು ಮೂಲ್ಕಿ ಯುವವಾಹಿನಿ  […]