ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದನನ್ನು ಬಂಧಿಸಿ- ಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ
ಉಡುಪಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜ್ ಭೂಷಣ್ ಶರಣ್ ಸಿಂಗ್ ಅವರನ್ನು ತಕ್ಷಣ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಬೃಜ್ ಭೂಷಣ್ ಸಿಂಗ್ ತಕ್ಷಣ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ […]