ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕುತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ
ಕಾಪು: ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕುತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಕಾರ‍್ಯಕ್ರಮ ನೆರವೇರಿತು. ಈ ಸಂದರ್ಭ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಉಪಾಧ್ಯಕ್ಷರಾದ ದೇವರಾಜ್ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.