# Tags

ಯಾನ್ ಸೂಪರ್ ಸ್ಟಾರ್ ತುಳು ಸಿನಿಮಾ ತೆರೆಗೆ ರೆಡಿ

ಮಂಗಳೂರು: ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್  ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ,  ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ *”ಯಾನ್ ಸೂಪರ್ ಸ್ಟಾರ್”* ತುಳು ಚಲನ ಚಿತ್ರದ ಚಿತ್ರೀಕರಣ, ಡಬ್ಬಿಂಗ್ ಕೆಲಸ ಕಾರ್ಯಗಳು ಸಂಪೂರ್ಣಗೊಂಡಿದ್ದು, ಸಿನಿಮಾ ಆಗೋಸ್ಟ್ ತಿಂಗಳಿನಲ್ಲಿ ತೆರೆಕಾಣಲಿದೆ.  ಉಡುಪಿ ಸುತ್ತಮುತ್ತ ಒಂದೇ ಹಂತದಲ್ಲಿ 25 ದಿನಗಳ ಕಾಲ ಯಾನ್ ಸೂಪರ್ ಸ್ಟಾರ್ ಸಿನಿಮಾಕ್ಕೆ ಚಿತ್ರೀಕರಣ ನಡೆದಿತ್ತು.  ಮುಖ್ಯವಾಗಿ ಇಲ್ಲಿ  ಜನಮನ್ನಣೆ ಪಡೆದಿರುವ ಸಿಐಡಿ ಧಾರಾವಾಹಿಯ ಮುಂಬಯಿ  ಕಲಾವಿದರು ಈ ಸಿನಿಮಾದಲ್ಲಿ […]