# Tags

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ (Usthad Zakir Husain passes away)

ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ಅಮೇರಿಕಾದಲ್ಲಿ ನಿಧನ    (San Francisco) ಸ್ಯಾನ್‌ ಪ್ರಾನ್ಸಿಸ್ಕೋ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಝಾಕೀರ್ ಹುಸೇನ್ ನಿಧನರಾದರು.   ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಹುಸೇನ್ ಚಿಕಿತ್ಸೆ ಫಲಿಸದೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಝಾಕೀರ್ ಹುಸೇನ್ರವರಿಗೆ ಅವರು 73 ವಯಸ್ಸಾಗಿತ್ತು.   ಝಾಕೀರ್‌ ಹುಸೇನ್ ಅವರು ಪತ್ನಿ ಅಂಟೋನಿಯಾ ಮಿನ್ನೆಕೋಲಾ, ಪುತ್ರಿಯರಾದ అనినా ಖುರೇಷಿ ಮತ್ತು ಇಸಾಬೆಲ್ಲಾ ಖುರೇಷಿ, ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.  ಉಸ್ತಾದ್ ಝಾಕೀರ್ ಹುಸೇನ್ ಭಾರತೀಯ […]

  ಸರ್ವಿಸ್ ರಸ್ತೆಯಲ್ಲಿರುವ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಿ : ಕಿರಣ್ ಕುಮಾರ್ (Clear the vehicals on the service road and allow smooth trafic : Kirankumar Udyavara)

    ಸರ್ವಿಸ್ ರಸ್ತೆಯಲ್ಲಿರುವ ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಿ : ಕಿರಣ್ ಕುಮಾರ್ (Udupi) ಉಡುಪಿ: ಸರ್ವಿಸ್ ರಸ್ತೆಯಲ್ಲಿರುವ ವಾಹನ ತೆರವು ಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಸಮಾಜ ಸೇವಕ ಕಿರಣ್ ಕುಮಾರ್ ಉದ್ಯಾವರರವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.   ಈಗಾಗಲೇ ಹಲವಾರು ಸಮಸ್ಯೆಗಳನ್ನು ಎದುರಿಸಿ ಅಂಬಲ್ಪಾಡಿ  ಬಳಿಯ ರಾಷ್ಟ್ರೀಯ ಹೆದ್ದಾರಿಯ ಕೆಲಸವು ಪ್ರಾರಂಭ ಗೊಂಡಿದೆ. ಅಲ್ಲದೆ ಈ ಕೆಲಸವು ಸಂಪೂರ್ಣ ಗೊಳ್ಳಲು ಸರಿ  ಸುಮಾರು ಎರಡು  ವರ್ಷ ತಗಲಬಹುದೆಂದು ಅಂದಾಜಿಸಲಾಗಿದೆ.  ಈಗಾಗಲೇ  […]

ಶಂಭೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ಇಬ್ಬರು ಮಕ್ಕಳ ಸಹಿತ ನಾಲ್ವರು ಗಂಭೀರ (A bustravelng from Shambhur – jog, overturned : Four persons includin two childrens were seriously injured)

ಶಂಭೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ಇಬ್ಬರು ಮಕ್ಕಳ ಸಹಿತ ನಾಲ್ವರು ಗಂಭೀರ  (Bantwala) ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಶಂಭೂರಿನಿಂದ ಜೋಗ್ ಫಾಲ್ಸ್‌ಗೆ ಪ್ರವಾಸಕ್ಕೆಂದು  ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಸಂಭವಿಸಿದ್ದು, ಪರಿಣಾಮ ತಲಾ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ನಾಲ್ವರಿಗೆ ಗಂಭೀರ  ಗಾಯಗೊಂಡಿದ್ದು, ಉಳಿದಂತೆ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಸಮೀಪದ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಕಾರ್ಕಳ ಟಿಟಿಗೆ ಬೆಂಕಿ : ಕಟಪಾಡಿ ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಸಹಿತ 13 ಮಂದಿ ಪ್ರಯಾಣಿಕರು ಪವಾಡ ಸದೃಶ ಪಾರು  (Karkala TT fire : 13 Passengers including President of Yenagude Shri Babbuswami Daivasthana have a miraculous escape)

 ಕಾರ್ಕಳ ಟಿಟಿಗೆ ಬೆಂಕಿ : ಕಟಪಾಡಿ ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಸಹಿತ 13 ಮಂದಿ ಪ್ರಯಾಣಿಕರು ಪವಾಡ ಸದೃಶ ಪಾರು                 (Katapady) ಕಟಪಾಡಿ : ಕುದುರೆಮುಖಕ್ಕೆ ಕಟಪಾಡಿಯಿಂದ 13 ಮಂದಿಯನ್ನು ಕರೆದೊಯ್ಯುತ್ತಿದ್ದ  ಟೆಂಪೊ ಟ್ರಾವೆಲರ್ ಶನಿವಾರ ಕುದುರೆಮುಖ ಸಮೀಪ ಹೊತ್ತಿ ಉರಿದಿದ್ದು, ಕಟಪಾಡಿ ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಅಧ್ಯಕ್ಷ ಅಖಿಲೇಶ್ ಕೋಟ್ಯಾನ್ ದಂಪತಿ ಸಹಿತ 13 ಮಂದಿ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾದ ಗಟನೆ ಘಟಸಿದೆ. ಘಟನೆಯ ನಂತರ ಅಖಿಲೇಶ್ ಕೋಟ್ಯಾನ್ ಮಾಧ್ಯಮದೊಂದಿಗೆ ಮಾತನಾಡಿ, ನಾವೆಲ್ಲಾ ಕಣ್ಣೆದುರೇ […]

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Karandadi Sri Vishnumoorthy Brahma lingeshwara temple Invitation card realese)

ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಕಾಪುವಿನ ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.30 ರಿಂದ ಫೆ. 9ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ ಕ್ಷೇತ್ರದ ಆವರಣದಲ್ಲಿ   ಬಿಡುಗಡೆಗೊಳಿಸಲಾಯಿತು.  ಈ ಸಂದರ್ಭ ಕಾಪು ಶಾಸಕ  ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ದೈವ ದೇವಸ್ಥಾನಗಳು ಪೂರ್ವಜರು ಬಿಟ್ಟು ಹೋದ ಆಸ್ತಿ. ದೇವಸ್ಥಾನ ಕಟ್ಟಿದರೆ ಸಾಲದು ಅದರ ನಿರ್ವಹಣೆಯೂ ಅತಿ  […]

ಮಕ್ಕಳು ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಕಲಿಸಿ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme suresh Shetty)

ಮಕ್ಕಳು ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಕಲಿಸಿ : ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಚಿಣ್ಣರ ಚಿಲಿಪಿಲಿ (Padubidri) ಪಡುಬಿದ್ರಿ : ಮಗು ಪರೀಕ್ಷೆಯಲ್ಲಿ ಸೋತರೆ ಚಿಂತೆಯಿಲ್ಲ, ಬದುಕಲ್ಲಿ ಸೋಲದಂತಹ ಮೌಲ್ಯಗಳನ್ನು ಹೃದಯದಲ್ಲಿ ಪಸರಿಸಬೇಕು ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಲಹೆ ನೀಡಿದರು. ನಂದಿಕೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು ಎಜುಕೇಶನ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಚಿಣ್ಣರ ಚಿಲಿಪಿಲಿಯನ್ನು […]

ಉಡುಪಿ – ಉದ್ಯಾವರದಲ್ಲಿ‌ ಯುವಕ‌ ಆತ್ಮಹತ್ಯೆ

ಕಾಪು : ಯುವಕನೋರ್ವ ರವಿವಾರ ಮುಂಜಾನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ಬೊಳ್ಳೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಉದ್ಯಾವರ ಬೊಳ್ಳೆ ನಿವಾಸಿ ಆದಿತ್ಯ (24) ಚಿಕ್ಕಮ್ಮನೊಂದಿಗೆ ವಾಸವಾಗಿದ್ದರು. ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದಲ್ಲೂ ಭಾಗವಹಿಸಿದ್ದರು. ಅಲ್ಲಿಂದ ಮನೆಗೆ ಬಂದ ಆದಿತ್ಯ ಮನೆಯಲ್ಲಿ ಮುಂಜಾನೆ 4 ಗಂಟೆಯ ಸುಮಾರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ […]

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ

(Karkala) ಕಾರ್ಕಳ: ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಟೂರಿಸ್ಟ್ ವಾಹನ ಕಾರ್ಕಳ : ಟೂರಿಸ್ಟ್ ವಾಹನ‌ವೊಂದು (ಟಿಟಿ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ‌ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಶನಿವಾರ ಸಂಭವಿಸಿದೆ‌. ಉಡುಪಿಯ ಟೂರಿಸ್ಟ್ ವಾಹನದಲ್ಲಿ ಕಾರ್ಕಳ ಮಾಳ ಮಾರ್ಗವಾಗಿ ಕುದುರೆಮುಖದ ಮೂಲಕ ಕಳಸದ ಕಡೆಗೆ ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಕುದುರೆಮುಖ ಸಮೀಪಿಸುತ್ತಿದ್ದಂತೆ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನ ತುಂಬಾ ವ್ಯಾಪಿಸಿದೆ‌.ಅದೃಷ್ಟವಶಾತ್ ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ಹೊರಗೆ […]

ಗದಗ : ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ – ಲಕ್ಷ್ಮೀ ಹೆಬ್ಬಾಳ್ಕರ್

ಗದಗ “ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್” (Gadaga) ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ರಾಜ್ಯದಲ್ಲಿ ತನ್ನದೇ ಆದ ಸದ್ದನ್ನು ಮಾಡುತ್ತಿದ್ದು, ಲಕ್ಷಾಂತರ ಕೆಲಸ ಕಾರ್ಯಗಳಿಗೆ ಗೃಹಲಕ್ಷ್ಮಿಯ ಹಣ ವರದಾನವಾಗಿದೆ. ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2,000/- ರೂ, ಹಣ ಕೂಡಿಟ್ಟು ಗದಗ ಜಿಲ್ಲೆಯ ಗಜೇಂದ್ರಗಡ್ ಪಟ್ಟಣದ ಮಾಲದಾರ ಓಣಿಯ ಅತ್ತೆ ಹಾಗೂ ಸೊಸೆ ಬೊರವೆಲ್ ಹಾಕಿಸಿದ್ದು, ಬೊರವೆಲ್ ನಿಂದ ಒಳ್ಳೆಯ ನೀರನ್ನು ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅತ್ತೆ ಮಾಬುಬೀ ಹಾಗೂ […]

ಕಾಪು ಹೊಸ ಮಾರಿಗುಡಿ ನೂತನ ಆಡಳಿತ ಮಂಡಳಿ ಪದಗ್ರಹಣ

ಕಾಪು ಹೊಸ ಮಾರಿಗುಡಿ ನೂತನ ಆಡಳಿತ ಮಂಡಳಿ ಪದಗ್ರಹಣ (Kaup) ಕಾಪು: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಕಾಪು ಹೊಸ ಮಾರಿಗುಡಿ ದೇಗುಲದ ನೂತನ ವ್ಯವಸ್ಥಾಪನ ಸಮಿತಿಯ ಅಧಿಕಾರ ಸ್ವೀಕಾರ ಕಾರ್ಯಕ್ರಮ ಶನಿವಾರ ನಡೆಯಿತು. ದತ್ತಿ ಇಲಾಖೆ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಕಾರ್ಯನಿರ್ವಾಹಣಾಧಿಕಾರಿ ರವಿಕಿರಣ್ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ತದನಂತರ ನಡೆದ ಸರಳ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ದೇಗುಲ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ […]