# Tags

ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯಿಂದ ದಿ. ಕೆ. ಲೀಲಾಧರ ಶೆಟ್ಟಿ ಪುಣ್ಯ ಸ್ಮರಣ

(Kaup) ಕಾಪು ; ಕರಂದಾಡಿಯ ದಿ.ಲೀಲಾಧರ ಶೆಟ್ಟಿ ಅವರ ಒಂದನೇ ವರ್ಷದ ಪುಣ್ಯ ಸ್ಮರಣೆಯನ್ನು ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿಯ ಸದಸ್ಯರ ತಂಡ ಅರ್ಥಪೂರ್ಣವಾಗಿ ಆಚರಿಸಿತು. ಡಿಸೆಂಬರ್ 12 ರಂದು ಸಂತೆಕಟ್ಟೆಯ ಪ್ರಗತಿನಗರದಲ್ಲಿರುವ ಸ್ಪಂದನಾ ದಿವ್ಯಾಂಗರ ಸಂರಕ್ಷಣಾ ಸಂಸ್ಥಗೆ ಭಜನಾ ಮಂಡಳಿಯ ಸದಸ್ಯರು ತೆರಳಿ, ಆ ಸಂಸ್ಥೆಗೆ ಉಪಯುಕ್ತವೆನಿಸುವ ಸಾವಿರಾರು ರೂಪಾಯಿ ಮೌಲ್ಯದ ಹೊದಿಕೆ, ಸಾಬೂನು, ಬಕೆಟು, ಫಿನಾಯಿಲ್ ಮೊದಲಾದ ಇನ್ನಿತರ ವಸ್ತುಗಳನ್ನು ನೀಡಿ, ಲೀಲಾಧರ ಶೆಟ್ಟಿ ಅವರಿಗೆ ಅತ್ಯಂತ ಪ್ರಿಯವಾದ ಕುಣಿತ ಭಜನೆಯನ್ನೂ ನಡೆಸಿ ಅಲ್ಲಿನ […]

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ  ಜಾಮೀನು ಮಂಜೂರು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜಾಮೀನು ಮಂಜೂರು ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ರೆಗ್ಯೂಲರ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಜಾಮೀನು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಪ್ರಕಟಿಸಿದೆ. ದರ್ಶನ್‌, ಪವಿತ್ರಾಗೌಡ, ಆರ್‌ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್‌ ಅಲಿಯಾಸ್‌ ಅನು, ಜಗದೀಶ್‌ ಅಲಿಯಾಸ್‌ ಜಗ್ಗ, ಪ್ರದೋಷ್‌ […]

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ಚಿತ್ರನಟ ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ಗೆ 14 ದಿನ ನ್ಯಾಯಾಂಗ ಬಂಧನ ಹೈದರಾಬಾದ್ : ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.  ಬಂದಿಸಿದ ನಂತರ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್‌ಲ್ಲಿ ಹಾಜರುಪಡಿಸಿದ್ದಾರೆ. ಕೋಟ್೯ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ ಈಗ […]

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ (Govt cannot turn a blind eye if there is a problem for the public : CM Siddaramaiah)

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ  (Vijayapura) ವಿಜಯಪುರ, ಡಿಸೆಂಬರ್ 13: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು  ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.  ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು. […]

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (MLA Harish Poonja’s move to seek to kill wildlife is unfortunate : Minister Eshwar Kandre)

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (Bengaluru) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ […]

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ- ಕೃಷ್ಣರ ನೃತ್ಯಾರಾಧನೆ (Alvas Virasath Moodabidre)

ಆಳ್ವಾಸ್ ವಿರಾಸತ್ ನಲ್ಲಿ ನೃತ್ಯ ವರ್ಷಧಾರೆ, ರಾಮ– ಕೃಷ್ಣರ ನೃತ್ಯಾರಾಧನೆ (Moodabidre) ವಿದ್ಯಾಗಿರಿ (ಮೂಡುಬಿದಿರೆ):  ಆಗಸದಲ್ಲಿ  ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್‌ ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ೩೦ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವ. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತ ಗೊಂಡ ಭಾರತೀಯ […]

ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” (Middle Class Family sets new record in UAE)

 ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”    ದಾಖಲೆ ಸಂಖ್ಯೆಯ ಟಿಕೇಟ್ ಮಾರಾಟ ಯುಎಇ, ದುಬಾಯಿ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ದುಬೈಯಲ್ಲಿ ಜರುಗಿತು.   ದುಬೈನ ಮಾರ್ಕೊ ಪೋಲೊ ಹೊಟೇಲ್‌ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ […]

ಕೂಡ್ಲಿಗಿ: ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು   ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸುವ ಸುವರ್ಣಾವಕಾಶ (Koodligi : Govt pre graduation college students to golgen opportunity to watch the session)

ಕೂಡ್ಲಿಗಿ: ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು   ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸುವ ಸುವರ್ಣಾವಕಾಶ ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಉತ್ತಮ ಕಾರ್ಯ, ಜನರಿಂದ ಶ್ಲಾಘನೆ (Vijayanagara, Koodligi)  ವಿಜಯನಗರ, ಕೂಡ್ಲಿಗಿ: ಇಲ್ಲಿಯ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳು ಪ್ರಸ್ತುತ ಬೆಳಗಾವಿಯ ಸುವರ್ಣ ಸೌಧದಲ್ಲಿ, ಜರಗುತ್ತಿರುವ ಚಳಿಗಾಲದ ಅಧಿವೇಶನವನ್ನು ಖುದ್ದು ನೇರವಾಗಿ ವೀಕ್ಷಿಸುವ ಸುವರ್ಣಾವಕಾಶವನ್ನು, ಕೂಡ್ಲಿಗಿ ಕ್ಷೇತ್ರದ ಶಾಸಕ ಡಾ. ಎನ್. ಟಿ ಶ್ರೀನಿವಾಸ್‌ರವರು ಕಲ್ಪಿಸಿ ಕೊಟ್ಟಿದ್ದಾರೆ.  ಶಾಸಕರು ಒಟ್ಟು 200ವಿದ್ಯಾರ್ಥಿಗಳಿಗೆ ಅಧಿವೇಶನ […]

ಕಾಪುವಿನಲ್ಲಿ ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ಸಂಸ್ಮರಣೆ (Samaja rathna K Leeladhara Shetty, Vasundara Shetty obituary in Kaup)

ಕಾಪುವಿನಲ್ಲಿ ಸಮಾಜ ರತ್ನ ದಿ. ಲೀಲಾಧರ ಶೆಟ್ಟಿ, ವಸುಂದರಾ ಶೆಟ್ಟಿ ಸಂಸ್ಮರಣೆ (Kaup) ಕಾಪು: ಕಾಪುವಿನ ಸಮಾಜ ಸೇವಕ, ಸಮಾಜ ರತ್ನ ದಿವಂಗತ ಲೀಲಾಧರ ಶೆಟ್ಟಿ ಮತ್ತು ವಸುಂದರಾ ಶೆಟ್ಟಿ ಅವರ ನಿಧನದ ವರ್ಷಾಚರಣೆ ಗುರುವಾರ ಕಾಪು ಶ್ರೀ ವೀರಭದ್ರ ಸಭಾಭವನದಲ್ಲಿ ನೆರವೇರಿತು.  ಕಾರ್ಯಕ್ರಮವನ್ನು ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದ ಮೊಕ್ತೇಸರ ಮನೋಹರ ಎಸ್ ಶೆಟ್ಟಿ ಉದ್ಘಾಟಿಸಿದರು.  ಅವರು ಈ ಸಂದರ್ಭ ಮಾತನಾಡಿ, ನಾವು ಜೀವನದಲ್ಲಿ ಯಾವುದಾದರೂ ಒಳ್ಳೆಯ ಕೆಲಸ ಮಾಡಿ ಸ್ವಲ್ಪವಾದರೂ ಸಮಾಜ ಸೇವೆ […]

ಎರ್ಮಾಳು: ಮೀನಿನ ಟೆಂಪೋ ವಿನ ಟೈಯರ್ ಬ್ಲಾಸ್ಟ್, ಪಲ್ಟಿ, ಇಬ್ಬರಿಗೆ ಗಾಯ(Yermal : Tempo tyre blast, two injured)

ಎರ್ಮಾಳು: ಮೀನಿನ ಟೆಂಪೋ ವಿನ ಟೈಯರ್ ಬ್ಲಾಸ್ಟ್, ಪಲ್ಟಿ, ಇಬ್ಬರಿಗೆ ಗಾಯ (Yermal) ಎರ್ಮಾಳು: ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರ ಬುಧಿಯಾ ಪೆಟ್ರೋಲ್ ಪಂಪ್ ಎದುರು ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮೀನಿನ ಟೆಂಪೋ ವೊಂದರ ಟೈಯರ್ ಒಡೆದ ಪರಿಣಾಮ ಟೆಂಪೋ ಹೆದ್ದಾರಿಯಲ್ಲಿ ಮಗುಚಿ ಬಿದ್ದು, ಚಾಲಕ ಹಾಗೂ ನಿರ್ವಾಹಕ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.  ಮಲ್ಪೆಯಿಂದ ಮೀನನ್ನು ಹೇರಿಕೊಂಡು ಸಾಗುತ್ತಿದ್ದ ಟೆಂಪೋವಿನ ಟೈಯರ್ ಏಕಾಏಕಿ ಸ್ಪೋಟಗೊಂಡಿದೆ. ಈ ಸಂದರ್ಭ ಟೆಂಪೋ ಎರಡು ಸುತ್ತು ತಿರುಗಿ […]