# Tags

ಡಿ. 14 ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್‌ರವರಿಗೆ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ (A Felicitation program for International magic artist Prof. Shankar at Udupi on 14TH DEC.)

ಡಿ. 14 ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್‌ರವರಿಗೆ ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ (Udupi) ಉಡುಪಿ: ಅಂತರಾಷ್ಟ್ರೀಯ ಜಾದು ಕಲಾವಿದ ಪ್ರೊಫೆಸರ್ ಶಂಕರ್ ಅವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಪ್ರೊಫೆಸರ್ ಶಂಕರ್ ಅಭಿನಂದನಾ ಸಮಿತಿ ಉಡುಪಿ ಆಯೋಜಿಸಿದ್ದು, ಡಿಸೆಂಬರ್ 14ರಂದು ಶನಿವಾರ ಮಧ್ಯಾಹ್ನ 3:30 ರಿಂದ 8:30ರವರೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾನಿಯಂತ್ರಿತ ಸಭಾಂಗಣದಲ್ಲಿ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಅವರು ನೆರವೇರಿಸಲಿದ್ದಾರೆ. ಕ್ರಾರ್ಯಕ್ರಮದಲ್ಲಿ ಜಯಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸ್ಥಾಪಕಾಧ್ಯಕ್ಷ […]

ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ (Udupi : Special postal envelope relesed on the occasion of Geetha Jayanthi)

 ಉಡುಪಿ: ಗೀತಾ ಜಯಂತಿ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ     (Udupi) ಉಡುಪಿ: ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ   ಭಾರತೀಯ ಅಂಚೆ ಇಲಾಖೆ, ಕರ್ನಾಟಕ ವೃತ್ತದ ಮುಖ್ಯ ಪೊಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರಕುಮಾರ್ ಇವರು ಗೀತಾ ಜಯಂತಿ ಪ್ರಯುಕ್ತ  ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು. ಪರ್ಯಾಯ ಪುತ್ತಿಗೆ […]

ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥನ ರಕ್ಷಿಸಿದ ವಿಶು ಶೆಟ್ಟಿ : ಪುನಶ್ಚೇತನ ಕೇಂದ್ರಕ್ಕೆ ದಾಖಲು (By Vishu Shetty resque of the mentaly ill in costody : Admission to a rehabilitation centre)

ಬಂಧನದಲ್ಲಿದ್ದ ಮಾನಸಿಕ ಅಸ್ವಸ್ಥನ ರಕ್ಷಿಸಿದ ವಿಶು ಶೆಟ್ಟಿ : ಪುನಶ್ಚೇತನ ಕೇಂದ್ರಕ್ಕೆ ದಾಖಲು (Udupi) ಉಡುಪಿ : ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸಿ, ಹಲ್ಲೆ ನಡೆಸುತ್ತಾ  ಸಾರ್ವಜನಿಕರಿಂದಲೂ ಹಲ್ಲೆಗೆ ಒಳಗಾಗಿ ಅಮಾನವೀಯ ಜೀವನದಲ್ಲಿ ಬಂಧನದಲ್ಲಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿಯವರು ಸ್ಥಳೀಯರ ನೆರವಿನಿಂದ ರಕ್ಷಿಸಿ, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮುಂದಿನ ಆರೈಕೆಗೆ ಕೆಎಂಸಿಯ ಅಂಗಸಂಸ್ಥೆ ಮಾನಸಿಕ ಅಸ್ವಸ್ಥರ ಪುನಶ್ಚೇತನ ಕೇಂದ್ರ ಹೊಂಬೆಳಕಿಗೆ ದಾಖಲಿಸಿದ ಘಟನೆ ನಡೆದಿದೆ. ಈ […]

ಮಣಿಪಾಲ: ಪಂಚತಾರಾ ಹೊಟೇಲುಗಳಿಗೆ ವಂಚನೆ, ಆರೋಪಿ ಬಂಧನ (Manipala : Fraud for Five Star Hotel, accuse arrested

ಮಣಿಪಾಲ: ಪಂಚತಾರಾ ಹೊಟೇಲುಗಳಿಗೆ ವಂಚನೆ, ಆರೋಪಿ ಬಂಧನ (Manipala) ಮಣಿಪಾಲ, ಡಿ.11: ರಾಷ್ಟ್ರದ ವಿವಿಧ  ಪ್ರತಿಷ್ಠಿತ ಪಂಚಾತಾರ ಹೊಟೇಲ್‌ಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ತಮಿಳುನಾಡು ಮೂಲಕ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶ ಸಾಧಿಸಿದ್ದಾರೆ.  ತಮಿಳುನಾಡು ರಾಜ್ಯದ ತೂತುಕುಡಿಯ ಬಿಮೈಂಟ್ ಜಾನ್(67) ಬಂಧಿತ ಆರೋಪಿಯಾಗಿದ್ದ. ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬಿಮೈಂಟ್ ಜಾನ್, ಡಿ.7ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್‌ನಲ್ಲಿ ತನಗೆ ಕಾನ್ಫರೆನ್ಸ್ ಮೀಟಿಂಗ್ […]

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

ಉದ್ಯಾವರ: ಸ್ಕೂಟಿ ಸ್ಕಿಡ್‌, ಸವಾರ ಸಾವು (Udyavara Scooty skids, rider dies)

ಉದ್ಯಾವರ: ಸ್ಕೂಟಿ ಸ್ಕಿಡ್‌, ಸವಾರ ಸಾವು (Kaup) ಕಾಪು : ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ರಾ.ಹೆ 66 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಾಪುವಿನ ಟೈಲರ್ ಬಾಬು(65) ಎಂಬವರು ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.  ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿರುವ ಸಹೋದರನ ಆರೈಕೆಯಲ್ಲಿದ್ದ ಬಾಬುರವರು, ಕಾಪುವಿಗೆ ಮರಳುತ್ತಿದ್ದಾಗ ಉದ್ಯಾವರ ಕಾವೇರಿ ಪೋರ್ಡ್‌  ಶೋರೂಂನ ಎದುರು ಸ್ಕೂಟಿಯು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್‌ ಆಗಿ ಬಿದ್ದಿದೆ. ಪರಿಣಾಮ ಬಾಬುರವರ ತಲೆಗೆ ತೀವ್ರ ಗಾಯವಾಗಿತ್ತು.  ಕೂಡಲೇ ಅವರನ್ನು […]

ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ 4 ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ ವಿಧಾನ ಪರಿಷತ್‌ ಶಾಸಕ ಐವನ್ ಡಿʼ ಸೋಜಾ ಸ್ವಾಗತ (MLC Ivan Dʼsouza welcomed the start of 4 KSRTC Bus service Mangaluru-Moodabidri-Karkala)

ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ 4 ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ ವಿಧಾನ ಪರಿಷತ್‌ ಶಾಸಕ ಐವನ್ ಡಿʼ ಸೋಜಾ ಸ್ವಾಗತ  (Mangaluru) ಮಂಗಳೂರು: ಮಂಗಳೂರು – ಮೂಡಬಿದ್ರಿ -ಕಾರ್ಕಳ ಮಾರ್ಗದಲ್ಲಿ ಶಕ್ತಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಬಸ್ ಸಂಚಾರ ಇಲ್ಲದೇ ತೊಂದರೆ ಉಂಟಾಗಿದ್ದ ಬಗ್ಗೆ ವಿಧಾನ ಪರಿಷತ್‌  ಶಾಸಕ ಐವನ್ ಡಿ’ ಸೋಜಾರವರುಕಳೆದ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿ, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಮತ್ತು ಗಮನ ಸೆಳೆಯುವ ಪ್ರಶ್ನೆ ಹಾಕುವ […]

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ(VTU Mangalore Zone Throwball Tournament (Women) 2024 . SMVITM, Bantakal Hosts Prestigious Sporting Event)

 ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ  (Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2024-25 ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಯೋಜನೆಯಲ್ಲಿ ಮಂಗಳವಾರ  ನೆರವೇರಿತು. ಥ್ರೋಬಾಲ್ ಪಂದ್ಯಾವಳಿಯನ್ನು ಕಾಪು ತಹಶೀಲ್ದಾರ್‌ ಶ್ರೀಮತಿ ಪ್ರತಿಭಾ ಆರ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಸೋಲುಗಳ ಲೆಕ್ಕಾಚಾರ ಮಾಡದೆ, ಕ್ರೀಡಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಆಟ ಆಡಿ ಎಂದು […]

ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು  ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ(Two documentaries on Manipal MAHE selected for International Folk Film Fastival)

ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು  ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ (Manipala) ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ಯ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8 ನೆಯ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಮಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ.  ಐಎಫ್‌ಎಫ್‌ಎಫ್‌ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವಾಗಿದ್ದು, ಅದು ಸಿನೆಮಾದ ಮೂಲಕ ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉತ್ಸವವಾಗಿದೆ. ಈ ಸಲದ ಚಿತ್ರೋತ್ಸವಕ್ಕೆ ಜಗತ್ತಿನಾದ್ಯಂತ ಸುಮಾರು 800 ಚಿತ್ರಗಳು […]

ಎಸ್ ಎಂ‌ ಕೃಷ್ಣ ನಿಧನದ ಸುದ್ದಿ ತಿಳಿದು ಖೇದವಾಗಿದೆ ; ಪೇಜಾವರ ಶ್ರೀ ಸಂತಾಪ (Sad to hear the news of EX CM SM Krishna’s death : Condolences Pejavara Swamiji)

ಎಸ್ ಎಂ‌ ಕೃಷ್ಣ ನಿಧನದ ಸುದ್ದಿ ತಿಳಿದು ಖೇದವಾಗಿದೆ ; ಪೇಜಾವರ ಶ್ರೀ ಸಂತಾಪ (Udupi) ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ವಿಧಿವಶರಾಗಿರುವ ವಿಷಯ ತಿಳಿದು ತೀವ್ರ ಖೇದವಾಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ. ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ  ಸಾವಿರಾರು ಪ್ರತಿಭಾವಂತ ಯುವಕರಿಗೆ […]