• Home  
  • breakig news ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು
- ಅಪರಾಧ - ದೇಶ-ವಿದೇಶ

breakig news ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

Share: ಪುಣೆ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು ಪುಣೆ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ರಾಸಾಯನಿಕ ತುಂಬಿದ ಟ್ಯಾಂಕರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೇ ಟ್ಯಾಂಕರ್ ಸ್ಫೋಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲೋನಾವಾಲಾ ಮತ್ತು ಖಂಡಾಲಾ ನಡುವೆ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಬೆಂಕಿಯ ಜ್ವಾಲೆ ಅಪ್ಪಳಿಸಿದೆ. ಕೊನೆಗೂ ಬೆಂಕಿ […]

ಪುಣೆಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಟ್ಯಾಂಕರ್ ಸ್ಫೋಟ; 4 ಸಾವು

ಪುಣೆ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ರಾಸಾಯನಿಕ ತುಂಬಿದ ಟ್ಯಾಂಕರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬೆನ್ನಲ್ಲೇ ಟ್ಯಾಂಕರ್ ಸ್ಫೋಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋನಾವಾಲಾ ಮತ್ತು ಖಂಡಾಲಾ ನಡುವೆ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಅವಘಡ ಸಂಭವಿಸಿದೆ.

ಸ್ಫೋಟದ ತೀವ್ರತೆ ಎಷ್ಟರ ಮಟ್ಟಿಗೆ ಇತ್ತೆಂದರೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನಗಳಿಗೆ ಬೆಂಕಿಯ ಜ್ವಾಲೆ ಅಪ್ಪಳಿಸಿದೆ.

ಕೊನೆಗೂ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.