• Home  
  • breaking news ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು
- ಅಪರಾಧ

breaking news ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು

Share: ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.  ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.  ರಸ್ತೆ ಬದಿಯ ವಿದ್ಯುತ್ ಕಂಬ […]

ತೆಲಂಗಾಣದ ಶಾಸಕರ ಕಾರಿನ ಟಯರ್‌ ಸ್ಪೋಟ; ಶಾಸಕ ಅಪಾಯದಿಂದ ಪಾರು

ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ.

 ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ‌ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ.

 ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರವೊಂದರ ನಡುಗೆ ಸಿಲುಕಿದ ಜೀಪು ಜಖಂ ಗೊಂಡಿದೆ.

ಕಾರ್ಕಳ ಪೊಲೀಸರ ಸಹಕಾರದೊಂದಿಗೆ ಪ್ರತ್ಯೇಕ ವಾಹನದಲ್ಲಿ ಶಾಸಕರು ಶೃಂಗೇರಿ ಕಡೆಗೆ ಪ್ರಯಾಣಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.