• Home  
  • breaking news ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು
- ಅಪರಾಧ

breaking news ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

Share: ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು ಮಂಗಳೂರು :  ಯುವತಿಯೋರ್ವಳು ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲದ ಚಿತ್ರಂಜಲಿ ನಗರದಲ್ಲಿ ಗುರುವಾರ ಘಟಿಸಿದೆ. ಕುಂಪಲ ಚಿತ್ರಾಂಜಲಿ  ನಗರದ ನಿವಾಸಿ ಅಶ್ವಿನಿ ಬಂಗೇರ (25) ಎಂದು ತಿಳಿದುಬಂದಿದೆ. ಅಶ್ವಿನಿಯ ಸ್ನೇಹಿತೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ, ಅಶ್ವಿನಿ ಫ್ಯಾನಿಗೆ ನೀನು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಶ್ವಿನಿ ಬರೆದ 24 ಡೆತ್ ಪುಟಗಳ ಡೆತ್‌ ನೋಟ್‌ ಪೊಲೀಸರಿಗೆ ದೊರೆತಿದೆ. ಬ್ಯಾಂಕ್ […]

ಮಂಗಳೂರಿನಲ್ಲಿ ಯುವತಿಯೋರ್ವಳು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

ಮಂಗಳೂರು :  ಯುವತಿಯೋರ್ವಳು ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲದ ಚಿತ್ರಂಜಲಿ ನಗರದಲ್ಲಿ ಗುರುವಾರ ಘಟಿಸಿದೆ.

ಕುಂಪಲ ಚಿತ್ರಾಂಜಲಿ  ನಗರದ ನಿವಾಸಿ ಅಶ್ವಿನಿ ಬಂಗೇರ (25) ಎಂದು ತಿಳಿದುಬಂದಿದೆ.

ಅಶ್ವಿನಿಯ ಸ್ನೇಹಿತೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ, ಅಶ್ವಿನಿ ಫ್ಯಾನಿಗೆ ನೀನು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಶ್ವಿನಿ ಬರೆದ 24 ಡೆತ್ ಪುಟಗಳ ಡೆತ್‌ ನೋಟ್‌ ಪೊಲೀಸರಿಗೆ ದೊರೆತಿದೆ.

ಬ್ಯಾಂಕ್ ಸಾಲದಿಂದ ಅಶ್ವಿನಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

 ಮೃತ ದೇಹವನ್ನು ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.