social service
ಸಹಾಯ ಹಸ್ತ
ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ (Kasapa Udupi: Donation of books to the library of Government Pre-Graduation College for Girls)
ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಕಸಾಪ ದಿಂದ ಪುಸ್ತಕ ಕೊಡುಗೆ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಪ್ರಭಾರ ಪ್ರಾಂಶುಪಾಲೆ ಡಾ. ಉಷಾ, ರಾಷ್ಟ್ರೀಯ […]

