Tag: ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ (Principal Dr Prof Tirumaleshwar Bhat)

ಶಾಲಾ ಕಾಲೇಜು

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ (UGC conferred Autonomous Status to SMVITM, Bantakal)

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿಕೆ  (Bantakal) ಬಂಟಕಲ್ : ಉಡುಪಿಯ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದು, ಶೈಕ್ಷಣಿಕ ಸ್ವಾಯತ್ತತೆ  ಹಾಗೂ ಎಲ್ಲಾ ಅರ್ಹ ಬಿ.ಇ ಕೋರ್ಸ್‌ ಗಳಿಗೆ ರಾಷ್ಟ್ರೀಯ ಮೌಲ್ಯಾಂಕನ ಮಂಡಳಿಯಿಂದ ಮಾನ್ಯತೆಯನ್ನು ಪಡೆದಿದೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿದ್ದಾರೆ. […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿಗೆ ನ್ಯಾಕ್ ತಂಡ  ಭೇಟಿ (NAAC peer team visited SMVITM, Bantakal)

ಬಂಟಕಲ್ ತಾಂತ್ರಿಕ ಕಾಲೇಜಿಗೆ ನ್ಯಾಕ್ ತಂಡ  ಭೇಟಿ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರಿ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಎರಡನೇ ಬಾರಿ ನ್ಯಾಕ್ ಮಾನ್ಯತೆ ನೀಡುವ ಸಲುವಾಗಿ, ಪರಿಣಿತರ ತಂಡ ಕಾಲೇಜಿಗೆ ಭೇಟಿ ನೀಡಿತು.  ಹರಿಯಾಣದ ಓಂ ಸ್ಟರ‍್ಲಿಂಗ್ ಗ್ಲೋಬಲ್ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾದ ಡಾ. ರಾಜೇಂದ್ರ ಸಿಂಗ್ ಚಿಲ್ಲರ್ ತಂಡದ ಅಧ್ಯಕ್ಷರಾಗಿದ್ದರು. ಇವರ ಜೊತೆಗೆ ಪುಣೆಯ ಸಿಂಬಯೋಸಿಸ್ ತಾಂತ್ರಿಕ ಮಹಾವಿದ್ಯಾಲಯದ ಡಾ. ಆನಂದ್ ಕುಮಾರ್ ಪಾಂಡೆ ಮತ್ತು ಮುಂಬಯಿ ವಿಶ್ವವಿದ್ಯಾನಿಲಯದ ರತ್ನಗಿರಿ ಕೇಂದ್ರದ ನಿರ್ದೇಶಕರಾದ ಡಾ. […]

ಶಾಲಾ ಕಾಲೇಜು

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ(National Level Best ISTE faculty Chapter Award to  SMVITM, Bantakal)

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ” (Bantakal) ಬಂಟಕಲ್ :‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿಇ ಬೋಧಕ ಘಟಕಕ್ಕೆ ಪ್ರತಿಷ್ಠಿತ “ಕರ್ನಾಟಕ ರಾಜ್ಯ ವಿಭಾಗದ ಉತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಘಟಕ ಪ್ರಶಸ್ತಿ” ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಕಳಿಂಗ ಇನ್ಸಿಟ್ಟ್ಯೂಟ್‌ ಆಫ್ ಸೋಶಿಯಲ್ ಸೈನ್ಸ್, ಭುವನೇಶ್ವರಮ್ ಇಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ನಡೆದ 53ನೇ ಐಎಸ್‌ಟಿಇ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಯನ್ನು ಕಾಲೇಜಿಗೆ ನೀಡಿ ಗೌರವಿಸಲಾಯಿತು. ಕಾಲೇಜಿನ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಪೂರ್ವಾಭಾವಿಯಾಗಿ ಮಧುಮೇಹ ಪತ್ತೆ, ನಿಯಂತ್ರಣ ವ್ಯವಸ್ಥೆ ಅಭಿವೃದ್ಧಿ   (Students of SMVITM developed Diabetes Prediction and Management System)

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಪೂರ್ವಾಭಾವಿಯಾಗಿ ಮಧುಮೇಹ ಪತ್ತೆ, ನಿಯಂತ್ರಣ ವ್ಯವಸ್ಥೆ ಅಭಿವೃದ್ಧಿ    (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management) ಗಣಕಯಂತ್ರ ವಿಭಾಗದ ಅಂತಿಮ ವರ್ಷದ   ವಿದ್ಯಾರ್ಥಿಗಳಾದ ಆರೋನ್ ಶರೋನ್ ಡಿಸೋಜಾ, ದೃಶ್ಯ ಶೆಟ್ಟಿ, ಮಿಸ್ಬಾ ಬಾನು ಮುನೀರ್ ಮತ್ತು ಪೀಟರ್ ಕೇಟಾನೋ ಜೋವೋ ಇವರು ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಚೈತ್ರಾ ಇವರ ಮಾರ್ಗದರ್ಶನದಲ್ಲಿ ಎರಡು ವಿಭಿನ್ನ ವಿಧಾನವನ್ನು ಬಳಸಿಕೊಂಡು ಮಧುಮೇಹವನ್ನು ಪೂರ್ವಾಭಾವಿಯಾಗಿ […]

eMedia Kannada  @2025. All Rights Reserved.